News Kannada
Saturday, February 24 2024
ಮಂಗಳೂರು

ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರ ಪ್ರವಾಸ

-what-is-the-story-if-criteria-are-asked-for-compensation-for-the-deceased-asks-minister-mankala-vaidya
Photo Credit : News Kannada

ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಜೂನ್ 16ರ ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಪ್ರವಾಸದ ವಿವರ: ಜೂ.16ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲೆಯ ಮೀನುಗಾರರು ಹಾಗೂ ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಉಂಟಾಗಲಿರುವ ಸಮಸ್ಯೆಗಳ ಕುರಿತು ಪೂರ್ವಭಾವಿ ಸಭೆ ನಡೆಸುವರು. 11.30ಕ್ಕೆ ನಗರದ ಮೀನುಗಾರಿಕಾ ಅಭಿವೃದ್ಧಿ ನಿಗಮಕ್ಕೆ ಭೇಟಿ ನೀಡಿ, ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ನಂತರ ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ತೆರಳುವರು ಎಂದು ಸಚಿವರ ವಿಶೇಷಾ ಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು