News Kannada
Sunday, June 04 2023
ಮಂಗಳೂರು

ಮಂಗಳೂರು: ನರ್ಸಿಂಗ್‌ ವಿದ್ಯಾರ್ಥಿನಿ ನಾಪತ್ತೆ

Nursing student goes missing
Photo Credit : Pixabay

ಮಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿ ಅಸ್ಮಾ ಬಾನೊ (18 ) ಕಾಣೆಯಾದ ಘಟನೆ ವರದಿಯಾಗಿದೆ.

ವಿದ್ಯಾರ್ಥಿನಿಯು ಬೆಳಗ್ಗೆ ಕೊಲಸೋ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ತೆರಳಿದ್ದರು . ಎಷ್ಟು ಹೊತ್ತಾದರೂ ಮನೆಗೆ ಬರಲಿಲ್ಲ. ಗಾಬರಿಗೊಂಡ ಪೋಷಕರು ಮಂಗಳೂರಿನ ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯು ಕನ್ನಡ , ಇಂಗ್ಲೀ‍ಷ್ , ಹಿಂದಿ ಭಾಷೆ ಮಾತನಾಡುತ್ತಾರೆ. ಈ ಬಗ್ಗೆ ಮಾಹಿತಿ ಸಿಕ್ಕಿದರೆ 0824-2220520 ಅಥವಾ ಕಂಟ್ರೋಲ್ ರೂಂ 2220800 ,2220801 ಸಂಪರ್ಕಿಸುವಂತೆ ಮಂಗಳೂರು ಪೂರ್ವ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

See also  ಉಜಿರೆ: ಸೆ.30ರಂದು ಓಶಿಯನ್ ಪರ್ಲ್ ಹೋಟೆಲ್ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು