ಮಂಗಳೂರು: ಮಂಗಳೂರಿನ ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಭರ್ಜರಿ ಗೆಲುವುಗಳಿಸಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಖಾತೆಯನ್ನು ತೆರೆದುಕೊಂಡಿದೆ. ಶಾಸಕ ಯು.ಟಿ. ಖಾದರ್ 18 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮಂಗಳೂರು: ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಭರ್ಜರಿ ಗೆಲುವು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.