News Kannada
Tuesday, June 06 2023
ಮಂಗಳೂರು

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ

Woman falls off a moving bus
Photo Credit : News Kannada

ಮಂಗಳೂರು: ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದಿರುವ ಘಟನೆ ವರದಿಯಾಗಿದೆ.ಕಡಬ ತಾಲೂಕಿನ ಆಲಂಕಾರು ಬಳಿ ಈ ಘಟನೆ ನಡೆದಿದ್ದು,ಮಹಿಳೆಯನ್ನು ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ.

ಬಸ್ ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟಿದ್ದು,ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ತಕ್ಷಣ ಅವರಿಗೆ ಕ್ಲೀನಿಕ್‌ ನಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಸ್ಸಿನ ಚಾಲಕ ಶಿವಕುಮಾರ್‌ 108 ಆಂಬ್ಯುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಕರೆದೊಯ್ದರು.

See also  ಬೆಳ್ತಂಗಡಿ: ಅನುಗ್ರಹ ಶಾಲೆಯ ಮುಂಭಾಗದ ಎರಡು ಅಂಗಡಿಗಳಲ್ಲಿ ಅಗ್ನಿ ಅನಾಹುತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು