News Karnataka Kannada
Saturday, April 20 2024
Cricket
ಮಂಗಳೂರು

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

Moodbidri block Congress president resigns
Photo Credit : News Kannada

ಮೂಡುಬಿದಿರೆ: ಕಳೆದ ಏಳು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ವಲೇರಿಯನ್ ಸಿಕ್ವೇರಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಳೆದ ಏಳು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ, ನನ್ನಿಂದಾದಷ್ಟು ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದೇನೆ, ನನಗೆ ಅರವತ್ತು ವರ್ಷ ಪ್ರಾಯವಾಗಿದೆ, ಇನ್ನೂ ಮುಂದುವರಿಯುವುದು ಸೂಕ್ತವಲ್ಲ, ಹೊಸಬರಿಗೆ, ಪಕ್ಷವನ್ನು ಮತ್ತಷ್ಟು ಗಟ್ಟಿಪಡಿಸುವ ಉತ್ಸಾಹಿಗಳಿಗೆ ಅವಕಾಶ ಸಿಗಲಿ ಎನ್ನುವ ಉದ್ದೇಶದಿಂದ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಪ್ರಮುಖರಿಗೆ ರಾಜೀನಾಮೆ ಸಲ್ಲಿಸಿದ್ದೇನೆಂದು ಸಿಕ್ವೇರಾ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು