News Karnataka Kannada
Saturday, April 20 2024
Cricket
ಮಂಗಳೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನೂತನ ಶಾಸಕ ಅಶೋಕ್ ಕುಮಾರ್ ರೈ

Newly elected MLA Ashok Kumar Rai visits Puttur Sri Mahalingeshwara Temple
Photo Credit : News Kannada

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, ಶುಭಕೋರಿದರು.

ತಮ್ಮ ನೆಚ್ಚಿನ ನಾಯಕ ಶಾಸಕರಾಗಿ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕಾರ್ಯಕರ್ತರು ಹಾಗೂ ಮುಖಂಡರು, ಹೂಹಾರ ಹಾಕಿ, ಸಿಹಿ ಹಂಚಿ ಸಂಭ್ರಮಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು