News Karnataka Kannada
Friday, April 19 2024
Cricket
ಮಂಗಳೂರು

ನೀತಿ ತಂಡದಿಂದ ಪುತ್ತೂರು ಡಿವೈ ಎಸ್ ಪಿ ವಿರುದ್ಧ ಲೋಕಾಯುಕ್ತಕ್ಕೆ ದೂರು

NITI team lodges complaint with Lokayukta against Puttur DYSP
Photo Credit : News Kannada

ಪುತ್ತೂರು: ಡಿ.ವಿ ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್ ಅವರ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಹಿಂದು ಕಾರ್ಯರ್ತರಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀತಿ ತಂಡದಿಂದ ಪುತ್ತೂರು ಡಿವೈಎಸ್‌ಪಿ ವೀರಯ್ಯ ಹೀರೇಮಠ್ ಹಾಗೂ ಇತರ ಪೊಲೀಸರ ವಿರುದ್ಧ ದೂರು ದಾಖಲಿಸಲಾಗಿದೆ.

ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ ಅವರು ಬೆಂಗಳೂರು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ಅಲ್ಲದೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು ಇವರ ಮೇಲೆ ಒತ್ತಡ ತಂದವರ ಮೇಲೂ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು