News Karnataka Kannada
Thursday, April 25 2024
ಮಂಗಳೂರು

ಏಪ್ರಿಲ್ 29, 30 ರಂದು ಮತದಾರರಿಗೆ ಮತಗಟ್ಟೆ ನೋಡುವ ಅವಕಾಶ

On April 29 and 30, voters will get a 'chance to see their polling booths'
Photo Credit : News Kannada

ತುಮಕೂರು: ಒಂದಕ್ಕಿಂತ ಹೆಚ್ಚಿನ ಮತಗಟ್ಟೆಗಳು ಇರುವ ಕಡೆ ಹಾಗೂ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ಮತದಾರರಿಗೆ ಏಪ್ರಿಲ್ 29 ಹಾಗೂ 30 ರಂದು ನಮ್ಮ ನಡೆ ಮತದಾರರಿಗೆ ಮತಗಟ್ಟೆ ತೋರಿಸುವ ಕಡೆ ಕಾರ್ಯಕ್ರಮದಡಿ ಬೂತ್ ವಾಕ್ ಆಯೋಜಿಸಲಾಗುವುದು ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಅಂಗವಾಗಿ ಮತದಾರರಿಗೆ ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರಯುಕ್ತ ಮತಗಟ್ಟೆಗಳ ವಿವರಗಳನ್ನು ಮತದಾರರಿಗೆ ನೀಡುವ ಸಂಬಂಧ ಏಪ್ರಿಲ್ 29 ಹಾಗೂ 30ರಂದು ಆಯೋಜಿಸಲು ಕ್ರಮ ಕೈಗೊಳ್ಳುವುದು ಹಾಗೂ ಜಿಲ್ಲೆಯ ಎಲ್ಲಾ ಮತದಾರರು ಅವರು  ಮತ ಹಾಕುವ ಮತಗಟ್ಟೆಗಳನ್ನು ನೋಡಿಕೊಂಡು ಹೋಗುವ ಈ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲೆಡೆ ಹಮ್ಮಿಕೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು