News Kannada
Wednesday, May 31 2023
ಮಂಗಳೂರು

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾಲೋಚನಾ ಸಭೆ

30-May-2023 ಮಂಗಳೂರು

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರ ಸಮಾಲೋಚನಾ ಸಭೆ...

Know More

ಪಟ್ಲ ಸಂಭ್ರಮ-೨೦೨೩: ಪಟ್ಲ ವಿದ್ಯಾರ್ಥಿ ಯಕ್ಷಗಾನ ಸ್ಪರ್ಧೆ

30-May-2023 ಮಂಗಳೂರು

 ಪಟ್ಲ ಸಂಭ್ರಮ-೨೦೨೩ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ಎರಡು ದಿನಗಳ ವಿದ್ಯಾರ್ಥಿ ಯಕ್ಷಗಾನ ಸ್ಪರ್ಧೆಯಲ್ಲಿ ಒಟ್ಟು ೩೪ ತಂಡಗಳು ಭಾಗವಹಿಸಿದ್ದವು. ಸ್ಪರ್ಧಾ ಅವಧಿ ೪೫ ನಿಮಿಷಗಳಾಗಿದ್ದು ಪ್ರತಿ ತಂಡದಲ್ಲಿ ಕನಿಷ್ಠ ೧೦ ಕಲಾವಿದರು...

Know More

ಆಟೋರಿಕ್ಷಾ – ಬೈಕ್ ನಡುವೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

30-May-2023 ಮಂಗಳೂರು

ಆಟೋರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಂಡಾರಿ ಬೆಟ್ಟು ಎಂಬಲ್ಲಿ...

Know More

ಮೂಲ್ಕಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ

30-May-2023 ಮಂಗಳೂರು

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಕಾರ್ಯಕ್ರಮ ಮೂಲ್ಕಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಪ್ರವೀಣ ಭೋಜ ಶೆಟ್ಟಿ ಆಡಳಿತ ಕಚೇರಿಯ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ...

Know More

ಕಾರ್ಮಿಕ ಚಳುವಳಿಯ ಧ್ರುವತಾರೆ ಸಿಐಟಿಯು ಗೆ 53 ವರ್ಷಗಳ ಸಂಭ್ರಮ

30-May-2023 ಮಂಗಳೂರು

ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ,ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ ಸಿಐಟಿಯುಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಇಂದು(30-05-2023) ಸಿಐಟಿಯು ಜಿಲ್ಲಾ ಕೇಂದ್ರ ಕಛೇರಿಯಾದ ಬೋಳಾರದಲ್ಲಿ ಧ್ವಜಾರೋಹಣದ ಮೂಲಕ...

Know More

ಹಣಕಾಸು ವಂಚನೆ: ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ್ ಶೆಟ್ಟಿ ಬಂಧನ

30-May-2023 ಮಂಗಳೂರು

ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಎಂಬವರನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ವಶಕ್ಕೆ...

Know More

ಮದುವೆಯಾದ ಆರು ತಿಂಗಳಲ್ಲೇ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿ ತಲಾಖ್‌ ನೀಡಿ ಹೊರದಬ್ಬಿದ ಪತಿ

30-May-2023 ಮಂಗಳೂರು

ಮದುವೆಯಾದ ಕೇವಲ ಆರು ತಿಂಗಳಲ್ಲೇ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿ ತಲಾಖ್ ನೀಡಿದ ಅಮಾನವೀಯ ಘಟನೆ ಮಂಗಳೂರಿನ ಮಾರ್ನಮಿಕಟ್ಟೆ ಎಂಬಲ್ಲಿ...

Know More

ಕಾಂಗ್ರೆಸ್‌ ಹಿರಿಯ ಮುಖಂಡ ಜನಾರ್ದನ ಪೂಜಾರಿ ಭೇಟಿಯಾದ ಸ್ಪೀಕರ್‌ ಖಾದರ್‌

30-May-2023 ಮಂಗಳೂರು

ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಅವರು ಕಾಂಗ್ರೆಸ್ ನ‌ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರನ್ನ ಭೇಟಿಯಾದರು. ಬಂಟ್ವಾಳ ತಾಲೂಕಿನ ಬಸ್ತಿಪಡ್ಪುವಿನಲ್ಲಿರುವ ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಿ ಪೂಜಾರಿ ಅವರಿಂದ ಆಶೀರ್ವಾದ ಪಡೆದರು....

Know More

ಮೃತಪಟ್ಟ ಬಿಜೆಪಿ ಕಾರ್ಯಕರ್ತರ ಕುಟುಂಬಕ್ಕೆ ಎರಡು ಲಕ್ಷ ರೂ. ದೇಣಿಗೆ ನೀಡಿದ ರಾಜೇಶ್ ನಾಯ್ಕ್

30-May-2023 ಮಂಗಳೂರು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಚೇರಿ ಉದ್ಘಾಟನಾ ಸಮಾರಂಭದ ದಿನದಂದು ಆಕಸ್ಮಿಕವಾಗಿ ಮೃತಪಟ್ಟ ನಾಲ್ಕು ಬಿಜೆಪಿ ಕಾರ್ಯಕರ್ತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ ದೇಣಿಗೆಯನ್ನು ಶಾಸಕರು ಕಚೇರಿಯಲ್ಲಿ ನೀಡಿದರು ಕುಟುಂಬಕ್ಕೆ...

Know More

ಮಂಗಳೂರು: ಅಕ್ರಮ ಗಾಂಜಾ ಸಾಗಾಟ- ಓರ್ವ ವಶಕ್ಕೆ

30-May-2023 ಮಂಗಳೂರು

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ಹಾಗೂ ಕೇರಳಕ್ಕೆ ಕಾರ್‌ನಲ್ಲಿ ಬೃಹತ್‌ ಪ್ರಮಾಣದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು ಓರ್ವನನ್ನು ಬಂಧಿಸಿ 23.250 ಕೆಜಿ ಗಾಂಜಾವನ್ನು...

Know More

ಶಕ್ತಿ ಪಪೂ ಕಾಲೇಜಿನ ಶಾರ್ವಿ ಶೆಟ್ಟಿಗೆ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ

30-May-2023 ಮಂಗಳೂರು

ಬೆಂಗಳೂರಿನಲ್ಲಿ ನಡೆದ ಡಾ.ಬಿ ಆರ್ ಅಂಬೇಡ್ಕರ್ ಕರ್ನಾಟಕ ರಾಜ್ಯ ಮಟ್ಟದ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ 75ಕೆ.ಜಿ ವಿಭಾಗದಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಶಾರ್ವಿ ಶೆಟ್ಟಿಯವರು ಚಿನ್ನದ...

Know More

ಬಂಟ್ವಾಳ: ಹಾರಿಕೆ ಉತ್ತರ ನೀಡಿದ ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್‌ ತರಾಟೆ

29-May-2023 ಮಂಗಳೂರು

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಒಗಳು, ಗ್ರಾಪಂ ಅಧ್ಯಕ್ಷರು ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯೊಂದನ್ನು ಸೋಮವಾರ ನಡೆಸಿದ ಶಾಸಕ ರಾಜೇಶ್ ನಾಯ್ಕ್ ಅವರು ಮುಂಬರುವ ಮಳೆಗಾಲ ಸಂದರ್ಭ ಸಂಭಾವ್ಯ ಅಪಾಯಗಳನ್ನು ಎದುರಿಸಲು ಸನ್ನದ್ಧರಾಗಿದ್ದು, ಪೂರ್ವತಯಾರಿಯನ್ನು...

Know More

ಬೆಳ್ತಂಗಡಿ: ರೋಚಕ ಕಾರ್ಯಾಚರಣೆ – ನಾಪತ್ತೆಯಾಗಿದ್ದ ಚಾರಣಿಗ ಚಾರ್ಮಾಡಿ ಅರಣ್ಯದಲ್ಲಿ ಪತ್ತೆ

29-May-2023 ಮಂಗಳೂರು

ದ.ಕ ಮತ್ತು ಚಿಕ್ಕಮಗಳೂರು ಜಿಲ್ಲಾ ಗಡಿ ಪ್ರದೇಶದ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಚಾರಣಕ್ಕಾಗಿ ಬಂದಿಳಿದಿದ್ದ‌ ಮಹಾರಾಷ್ಟ್ರದ ನಾಗಪುರ ನಿವಾಸಿ, ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಪರೇಶ್ ಕಿಶಾನ್ ಲಾಲ್ ಅಗರ್ವಾಲ್ ಅವರನ್ನು ಆಹೋರಾತ್ರಿ ಕಾರ್ಯಾಚರಣೆಯ...

Know More

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಕಚೇರಿ ಉದ್ಘಾಟಿಸಿದ ಡಾ. ಪ್ರಭಾಕರ ಭಟ್

29-May-2023 ಮಂಗಳೂರು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಾಸಕರ ಕಚೇರಿ ಉದ್ಘಾಟನೆ ಬಿ.ಸಿ.ರೋಡಿನಲ್ಲಿ ಸೋಮವಾರ...

Know More

ಮಂಗಳೂರು: ದ್ವೇಷದ ಹತ್ಯೆಗಳ ಮರು ತನಿಖೆ, ಕರಾವಳಿಗರ ಕೂಗು ಕೇಳುವುದೇ ಸರ್ಕಾರಕ್ಕೆ

29-May-2023 ಮಂಗಳೂರು

ರಾಜ್ಯದಲ್ಲಿ ಸಾಕಷ್ಟು ಸುದ್ದಿಯಾಗಿದ್ದ ಪ್ರವೀಣ್ ನೆಟ್ಟಾರು ಮತ್ತು ಫಾಸಿಲ್ ಕೊಲೆ ಪ್ರಕರಣ ಈಗ ಮತ್ತೆ ಚರ್ಚೆಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣಕ್ಕೆ ಈ ಇಬ್ಬರು ಯುವಕರು ಬಲಿಯಾಗಿದ್ರು. ಆದರೆ ಪ್ರವೀಣ್ ಹತ್ಯೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು