News Kannada
Friday, March 01 2024
ಮಂಗಳೂರು

ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಪೊಲೀಸರಿಂದ ದಾಳಿ

Police raid illegally stored sand bar
Photo Credit : News Kannada

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲದ ಕೋಟೆ ಪುರದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗಿನ ಜಾವಾ ದಾಳಿ ನಡೆಸಿದ್ದಾರೆ.

ಈ ಸಂದರ್ಭ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ KL 29- 482 ಪಿಕಪ್ ವಾಹನ ಮತ್ತು 12 ಲೋಡಿನಷ್ಟು ಸಾಮಾನ್ಯ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಪಡಿಸಿಕೊಂಡ ಮರಳು ಮತ್ತು ವಾಹನವನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು