ಬಂಟ್ವಾಳ: ಈ ಬಾರಿ ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಕೋವಿಡ್ ಪೀಡಿತರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ತೆರಳಿ ಮತದಾನ ಮಾಡಿಸುವ ವಿನೂತನ ಯೋಜನೆಯನ್ನು ರೂಪಿಸಿದ್ದು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ಎಂಬಲ್ಲಿ ಭಾಗ ಸಂಖ್ಯೆ 130 ರಲ್ಲಿರುವ 100 ವರ್ಷ ವಯಸ್ಸಿನ ಕಲ್ಯಾಣಿ ಕೋಂ ಅನಂತ ಆಚಾರ್ಯ ಇವರು ಈ ಸೌಲಭ್ಯದ ಸದುಪಯೋಗ ಪಡೆದು ಈ ದಿನ ಮತ ಚಲಾಯಿಸಿದರು.
ಶತಾಯುಷಿ ಕಲ್ಯಾಣಿ ಅನಂತ ಆಚಾರ್ಯ ಅವರಿಂದ ಮತದಾನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.