ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಬ್ರಹ್ಮಾವರ ಚಾಂತಾರು ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ಶನಿವಾರ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಂಯೋಜಕರಾದ ಸಂತೋಷ್ ಪೂಜಾರಿ ಬೈಕಾಡಿ, ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು