News Kannada
Sunday, February 25 2024
ಮಂಗಳೂರು

ಪುತ್ತೂರು: ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ

PUTTUR: A tragic accident took place between a shift and a Maruti Omni at Panjala
Photo Credit : News Kannada

ಪುತ್ತೂರು: ಮುಂಡೂರು ಗ್ರಾಮದ ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣೆಯ ಯಸ್. ಐ. ರಾಮ ನಾಯ್ಕ್ ಹಾಗು ಸಿಬ್ಬಂದಿಗಳು ತನಿಖೆ ನಡೆಸಿ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು