ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕರನ್ನು ಆಶಾ ತಿಮ್ಮಪ್ಪ ಅವರು ಗುರುವಾರ ಭೇಟಿಯಾದರು.
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪಅವರು ಯುವಕರ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.