News Kannada
Monday, February 26 2024
ಮಂಗಳೂರು

ಪುತ್ತೂರು: ಮುಳಿಯ ಜುವೆಲರ‍್ಸ ನಿಂದ ಮಕ್ಕಳಿಗಾಗಿ ಛದ್ಮವೇಷ ಸ್ಪರ್ಧೆ

Photo Credit : Freepik

ಪುತ್ತೂರು: 75ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಪುತ್ತೂರಿನ ಮುಳಿಯ ಜುವೆಲರ‍್ಸ ಸಂಸ್ಥೆ 3 ರಿಂದ 12 ವರ್ಷದ ಮಕ್ಕಳಿಗಾಗಿ ಸ್ವಾತಂತ್ರ‍್ಯ ಹೋರಾಟಗಾರರ ಕುರಿತು ಮುಳಿಯ ಜುವೆಲರ‍್ಸ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಿದೆ.

ಈ ಸ್ಪರ್ಧೆಯು ಆ .14 ರಂದು ಬೆಳಿಗ್ಗೆ 10.30 ರಿಂದ ವಿದ್ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಝೂಮ್ ಆಪ್ ಮೂಲಕ ನಡೆಯುವ ಈ ಸ್ಪರ್ಧೆಯನ್ನು ಫೇಸ್ಬುಕ್ ಲೈವ್ ಮೂಲಕ ಪ್ರಸಾರ ಮಾಡಲಾಗುವುದು. ಸ್ಪರ್ಧಿಗಳು ತಮ್ಮ ಮನೆಯಿಂದಲೇ ವೇಷಭೂಷಣಗಳನ್ನು ಧರಿಸಿ ಮುಳಿಯ ಜುವೆಲರ‍್ಸ ನಾ ಝೂಮ್ ಆಪ್ ಲಿಂಕ್ ಒತ್ತಿ ಭಾಗವಹಿಸಬಹುದು.

ನೋಂದಾಯಿತ ಅಭ್ಯರ್ಥಿಗಳಿಗೆ ಝೂಮ್ ಆಪ್ ಐಡಿ ಮತ್ತು ಪಾಸ್ ವರ್ಡ್ ಗಳನ್ನು ನೀಡಲಾಗುವುದು . ಭಾಗವಹಿಸುವವರು ಆಗಸ್ಟ್ 12 ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ವಿಜೇತ ಸ್ಪರ್ಧಿಗಳಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲರಿಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

ಸಂಪರ್ಕ : ನೋಂದಾವಣೆ ಗಾಗಿ 9353030916 ಈ ಸಂಖ್ಯೆಯನ್ನು ಬಳಸಬಹುದು ಎಂದು ತಿಳಿಸಿದ್ದಾರೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು