News Karnataka Kannada
Tuesday, April 23 2024
Cricket
ಮಂಗಳೂರು

ಆಳ್ವಾಸ್ ಕಾಲೇಜಿನ ಸುಕನ್ಯಾಗೆ ಡಾಕ್ಟರೇಟ್ ಪದವಿ

Sukanya gets doctorate degree from Alva's College
Photo Credit : News Kannada

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಾಸಾಯನ ಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

ಸುಕಾನ್ಯ ಅವರು, ವೋಲ್ಟಾಮ್ಮೆಟ್ರಿಕ್ ಸ್ಟಡೀಸ್ ಆಫ್ ಸಮ್ ಬಯೋಲಾಜಿಕಲ್ ಇಂಪಾರ್ಟೆಂಟ್ ಆರ್ಗಾನಿಕ್ ಕಂಪೌಂಡ್ಸ್ ಎಟ್ ಡಿಫರೆಂಟ್ ಮೋಡಿಫೈಡ್ ಇಲೆಕ್ಟ್ರೋಡ್ಸ್ ಎಂಬ ಸಂಶೋಧನಾ ಕುವೆಂಪು ವಿಶ್ವವಿದ್ಯಾಲಯದ ಕೈಗಾರಿಕಾ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಇ ಕುಮಾರಸ್ವಾಮಿರವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಈಕೆ ವೇಣೂರಿನ ಲಿಂಗಪ್ಪ ದೇವಾಡಿಗ ಹಾಗೂ ಕುಮುದಿನಿ ಅವರ ಪುತ್ರಿ. ದುಬೈಯ ಉದ್ಯೋಗಿ ಸಂತೋಷ ಅವರ ಪತ್ನಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು