News Karnataka Kannada
Thursday, April 25 2024
Cricket
ಮಂಗಳೂರು

ಸುಳ್ಯ: ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಹರೀಶ್‌ ಪೂಂಜಾ ಮುನ್ನಡೆ

Cm Siddaramaiah's son's obsession seems to surpass Dhritarashtra: BJP
Photo Credit : News Kannada

ದಕ್ಷಿಣ ಕನ್ನಡ: ಸುಳ್ಯ ವಿಧಾನಸಭಾ ಕ್ಷೇತ್ರದ ಆರನೇ ಸುತ್ತಿನ ಮತ ಎಣಿಕೆ ಅಂತಿಮಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ 33546 ಮತ ಪಡೆದು 8950 ಮತಗಳ ಲೀಡ್ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ 24596 ಮತಗಳನ್ನು ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಂಟನೇ ಸುತ್ತಿನ ಮತ ಎಣಿಕೆ ಅಂತಿಮಗೊಂಡಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ 45528 ಮತ, ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 37622 ಮತ ಪಡೆದಿದ್ದಾರೆ.

ಈ ಮೂಲಕ ಹರೀಶ್ ಪೂಂಜಾ, ರಕ್ಷಿತ್ ಶಿವರಾಂ ವಿರುದ್ಧ 7906 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು