News Kannada
Tuesday, June 06 2023
ಮಂಗಳೂರು

ಸುಳ್ಯ: ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುತಿದ್ದೀರಾ ಹಾಗಾದ್ರೆ ಜೋಕೆ

If you are posting derogatory posts on social media, then it's a joke
Photo Credit : News Kannada

ಸುಳ್ಯ: ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕುವವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

“ಸಾರ್ವಜನಿಕರ ಗಮನಕ್ಕೆ ಸುಳ್ಯ ಪೊಲೀಸ್ ಠಾಣಾ ಪ್ರಕಟಣೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ , ಇನ್ಸ್ಟಾಗ್ರಾಮ್, ಟ್ವಿಟ್ಟರ್ ಮುಂತಾದವುಗಳಲ್ಲಿ ಇತರರ ಬಗ್ಗೆ ಅವಹೇಳನಕಾರಿ ಭಾವಚಿತ್ರ ವಿಡಿಯೋ ಮುಂತಾದ ಪೋಸ್ಟ್ ಗಳನ್ನು ಹಾಕಬಾರದು. ಯಾರಾದರೂ ಪೋಸ್ಟ್ ಮಾಡಿದ ಬಗ್ಗೆ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವುದು. ಹಾಗೂ ಈ ಬಗ್ಗೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು.

ಅವಹೇಳನಕಾರಿ ಪೋಸ್ಟರ್ ಗಳನ್ನು ಹಾಕಿದಲ್ಲಿ ಹಾಕಿದವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

See also  ಚಿಕ್ಕಮಗಳೂರು| ಭಾರೀ ಮಳೆ ಹಿನ್ನಲೆ: ಜು.9ರವರೆಗೆ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು