News Kannada
Saturday, March 02 2024
ಮಂಗಳೂರು

ಉಳ್ಳಾಲ: ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಗೆ ಸುವರ್ಣ ಕರ್ನಾಟಕ ಮೀಡಿಯಾ ಪುರಸ್ಕಾರ

Journalist Taranath Gatti Kapikad wins Suvarna Karnataka Media Award
Photo Credit : News Kannada

ಉಳ್ಳಾಲ: ಮಂಗಳೂರಿನ ವೀ ಫೋರ್ ಟಿ.ವಿ. ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ’ ಸ್ವೀಕರಿಸಿದರು.

ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ರಾಜ್ಯದಾದ್ಯಂತ ೨೦ ಮಂದಿ ಪತ್ರಕರ್ತರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಿತ್ತು. ಬೆಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.

ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಪ್ರಶಸ್ತಿ ಪ್ರಧಾನ ಮಾಡಿದರು. ವಿಜಯ ಕರ್ನಾಟಕ ಆನ್ ಲೈನ್ ಸಂಪಾದಕ ಪ್ರಸಾದ್ ನಾಯಕ್ , ಡಿ.ಎಕ್ಸ್ ಮ್ಯಾಕ್ಸ್ ಮುಖ್ಯಸ್ಥ ಎಸ್.ಪಿ.ದಯಾನಂದ್ , ಹಿರಿಯ ಪತ್ರಕರ್ತರಾದ ವಿ.ನಂಜುಡಪ್ಪ, ಸದಾನಂದ ಸ್ವಾಮಿ ಪ್ರಶಸ್ತಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಟಿ.ವಿ.ನೈನ್ , ಜನಶ್ರೀ ಟಿ.ವಿ ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ , ಜನವಾಹಿನಿ ಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು