News Karnataka Kannada
Friday, April 26 2024
ಮಂಗಳೂರು

ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಾಂಸ್ಕೃತಿಕ ಹಬ್ಬ

Mngkr
Photo Credit : News Kannada

ಮೂಡುಬಿದಿರೆ: ತೋಡಾರಿನ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ ಯೆನ್‌ಫ್ಲಾಶ್ 2023 ಶನಿವಾರ ನಡೆಯಿತು.

ಕಾಂತಾರ ಚಲನಚಿತ್ರದ ಗುರುವ ಪಾತ್ರಧಾರಿ ಸ್ವರಾಜ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳು ತಮ್ಮ ಗುರಿ ತಲುಪುವ ತನಕ ಕಠಿಣ ಪರಿಶ್ರಮ ಪಡಬೇಕು ಎಂದರು.

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ರೋಷನ್ ಮೆಲ್ವಿನ್ ಡಿಸೋಜ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು. ಎರಡು ದಿನಗಳ ಕಾಲ ರಸಪ್ರಶ್ನೆ, ಚಿತ್ರಕಲೆ, ರಂಗೋಲಿ, ಡಿಬೇಟ್, ಜಾಜ್ ಆಫ್ , ಡಾನ್ಸ್, ರೋಬೊ ವಾರ್, ರೋಬೊ ಸಾಕರ್, ಅಗ್ನಿರಹಿತ ಅಡುಗೆ, ಮೆಹಂದಿ, ಕೋಡಿಂಗ್ ಚಾಲೆಂಜ್, ಪೆನ್ಸಿಲ್ ಸ್ಕೆಚ್, ಫೇಸ್ ಪೇಂಟಿಂಗ್ ಸೇರಿದಂತೆ 30 ಕ್ಕೂ ಅಧಿಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು