News Karnataka Kannada
Thursday, April 25 2024
ಕರಾವಳಿ

ಮೂಡುಶೆಡ್ಡೆ ಕಾಂಗ್ರೆಸ್‌- ಬಿಜೆಪಿ ಕಾರ್ಯಕರ್ತರ ಘರ್ಷಣೆ ನಾಲ್ವರ ಬಂಧನ

Moodshedde Congress BJP workers clash four arrested
Photo Credit :

ಮಂಗಳೂರು: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಪೊಲೀಸ್ ವಾಹನಕ್ಕೆ ಹಾನಿಯಾಗಿತ್ತು.
ಮೂಡುಶೆಡ್ಡೆ ಶಿವನಗರದ ಪುನೀತ್‌ (33), ಕಾವೂರು ನಿಶಾಂತ್‌ ಕುಮಾರ್‌ (24), ಮೂಡುಶೆಡ್ಡೆಯ ರಾಕೇಶ್‌ (28), ಮೂಡುಶೆಡ್ಡೆಯ ದಿನೇಶ್‌ ಕುಮಾರ್‌ (30) ಬಂಧಿತರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು