News Kannada
Monday, June 05 2023
ಕರಾವಳಿ

“ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮ” ಕುರಿತು ವಿದ್ಯಾರ್ಥಿಗಳಿಗೆ ತರಬೇತಿ

02-Jun-2023 ಮಂಗಳೂರು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ, ಯುವ ರೆಡ್ ಕ್ರಾಸ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಚನೆ ಬಿ.ಸಿ.ಟ್ರಸ್ಟ್ (ರಿ) ಧರ್ಮಸ್ಥಳ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ ಸಹಭಾಗಿತ್ವದಲ್ಲಿ ಎಸ್.ಡಿ.ಎಮ್ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ "ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು" ವಿಷಯವಾಗಿ ತರಬೇತಿ ಕಾರ್ಯಕ್ರಮ...

Know More

ಉಡುಪಿ: ಸರಕಾರಿ ಶಾಲೆಗಳಿಗೂ ತಟ್ಟಿದ ಕುಡಿಯುವ ನೀರಿನ ಸಮಸ್ಯೆ, ವಿದ್ಯಾರ್ಥಿಗಳ ಪರದಾಟ

02-Jun-2023 ಉಡುಪಿ

ನಗರದಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸಿದ್ದು, ಜನರು‌ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಇದೀಗ ಸರಕಾರಿ ಶಾಲೆಗಳಲ್ಲೂ‌ ತೀವ್ರ ನೀರಿನ ಅಭಾವ...

Know More

ಜೇನು ಕೃಷಿಕ ಮಧುಕೇಶ್ವರ ಹೆಗಡೆ ಅವರಿಗೆ ಡಾಕ್ಟರೇಟ್ ಪ್ರದಾನ

02-Jun-2023 ಉತ್ತರಕನ್ನಡ

ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ ಜೇನು ಕೃಷಿಕ ತಾರಗೋಡ ಕಲ್ಲಳ್ಳಿ ಮನೆಯ ಮಧುಕೇಶ್ವರ ಹೆಗಡೆ ಅವರಿಗೆ ತಮಿಳುನಾಡಿನ ಪೆರಂಬಲೂರಿನಲ್ಲಿ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಲಾಯಿತು. ಪಾರಂಪರಿಕ ವೈದ್ಯಕೀಯ ಹಾಗೂ ಜೇನಿನ ಮೂಲಕ ನೀಡಲಾಗುವ...

Know More

ಬೆಳ್ತಂಗಡಿ: ದೇಶದ ಪರಂಪರೆಯ ತಳಹದಿಯಲ್ಲಿ ರಾಷ್ಟ್ರನಿರ್ಮಾಣ

02-Jun-2023 ಕರಾವಳಿ

ಬೆಳ್ತಂಗಡಿ: ನಮ್ಮ ದೇಶದ ಭವ್ಯ ಇತಿಹಾಸ, ಪರಂಪರೆ, ಸಂಸ್ಕಂತಿಯ ಹಿನ್ನೆಲೆಯಲ್ಲಿ ವರ್ತಮಾನದ ಸ್ಥಿತಿಯನ್ನು ಗಮನಿಸಿ ರಾಷ್ಟ್ರದ ಉಜ್ವಲ ಭವಿಷ್ಯವನ್ನು ರೂಪಿಸಬೇಕಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಪ್ರಧಾನಿಯವರಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶಿತರಾದ ಡಿ. ವೀರೇಂದ್ರ...

Know More

ಉಡುಪಿ: ತೂಫಾನ್ ನಲ್ಲಿ ನೇತಾಡಿಕೊಂಡು ಪ್ರವಾಸಿಗರ ಪ್ರಯಾಣ

02-Jun-2023 ಉಡುಪಿ

ತೂಫಾನ್ ವಾಹನವೊಂದರಲ್ಲಿ ಪ್ರವಾಸಿಗರು ನೇತಾಡಿಕೊಂಡು ಪ್ರಯಾಣಿಸುತ್ತಿರುವ ಘಟನೆ ಕಾಪುವಿನ ಮುಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

Know More

ಸಿಎಂ ಐದು ಗ್ಯಾರಂಟಿ ಯಥಾವತ್ತಾಗಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದಾರೆ: ರಮೇಶ್ ಕಾಂಚನ್ ಹೇಳಿಕೆ

02-Jun-2023 ಮಂಗಳೂರು

ಉಡುಪಿ: ವಿಪಕ್ಷಗಳ ಟೀಕೆಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರು ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು‌ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್...

Know More

ತೆಂಕನಿಡಿಯೂರು ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ: ಶಾಸಕ ಯಶ್ ಪಾಲ್ ಸುವರ್ಣ ಭಾಗಿ

02-Jun-2023 ಉಡುಪಿ

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಕಾಲೇಜಿನ ಸಭಾಂಗಣದಲ್ಲಿ ಇಂದು...

Know More

ಮೂಡುಬಿದಿರೆ: ಪಾಲಡ್ಕದಲ್ಲಿ ಗ್ರಾಮ ಆರೋಗ್ಯ ಅಭಿಯಾನ – ಆರೋಗ್ಯ ಶಿಬಿರ

02-Jun-2023 ಮಂಗಳೂರು

ಪಾಲಡ್ಕ ಗ್ರಾಮ ಪಂಚಾಯಿತಿ, ಪಾಲಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆಎಚ್‌ಪಿಟಿ ಸಹಯೋಗದಲ್ಲಿ ನರೇಗಾ ಕೂಲಿಕಾರರಿಗೆ ಗ್ರಾಮ ಆರೋಗ್ಯ ಅಭಿಯಾನದಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಪಾಲಡ್ಕ ಗ್ರಾಪಂ ಕಾರ್ಯಾಲಯದಲ್ಲಿ...

Know More

ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಸಿಬ್ಬಂದಿ ಆತ್ಮಹತ್ಯೆ

02-Jun-2023 ಕರಾವಳಿ

ಮಂಗಳೂರು: ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 2ರಂದು ಮಧ್ಯಾಹ್ನ ನಡೆದಿದೆ. ಪಡೀಲ್ ನಿವಾಸಿ, ಮೂಡ ಕಚೇರಿ ಸಿಬ್ಬಂದಿ ಕೀರ್ತಿ ಕುಮಾರ್ (36) ಆತ್ಮಹತ್ಯೆ ಮಾಡಿಕೊಂಡವರು. ಕೀರ್ತಿ  ತಮ್ಮ...

Know More

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟೀಯ ವಿಚಾರ ಸಂಕಿರಣ

02-Jun-2023 ಕ್ಯಾಂಪಸ್

ಆಧುನಿಕ ತಂತ್ರಜ್ಞಾನದ ನೆರವಿನೊಂದಿಗೆ ಆಗುತ್ತಿರುವ ಮಹತ್ವದ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿ ವಾಣಿಜ್ಯಶಾಸ್ತ್ರದ ಶೈಕ್ಷಣಿಕ ಆಯಾಮ ಮತ್ತು ಸಂಶೋಧನಾ ಸಾಧ್ಯತೆಗಳನ್ನು ವಿಸ್ತರಿಸುವ ಅನಿವಾರ್ಯತೆ ಇದೆ ಎಂದು ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಕಾವ್ಯಾ ಪಿ. ಹೆಗ್ಡೆ...

Know More

ಬೆಳ್ತಂಗಡಿ: ತಿಮರೋಡಿ ಹಿಂದುತ್ವದ ಬಗ್ಗೆ ಪ್ರಶ್ನಿಸುವ ಹಕ್ಕು ಶಶಿರಾಜ್ ಗಿಲ್ಲ- ಅನಿಲ್ ಕುಮಾರ್

02-Jun-2023 ಮಂಗಳೂರು

ಮಹೇಶ್ ಶೆಟ್ಟಿಯವರ ಹಿಂದುತ್ವದ ಬಗ್ಗೆ ಪ್ರಶ್ನಿಸುವ ಹಕ್ಕು ಶಶಿರಾಜ್ ಶೆಟ್ಟಿ ಅವರಿಗೆ ಇಲ್ಲ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್...

Know More

ದೇರಳಕಟ್ಟೆ ಯೆನೆಪೋಯ ವಿವಿಗೆ ತಂಬಾಕು ಮುಕ್ತ ಘೋಷಣಾ ಪತ್ರ ಹಸ್ತಾಂತರ

02-Jun-2023 ಕರಾವಳಿ

ಮಂಗಳೂರು: ದೇರಳಕಟ್ಟೆ ಯೆನೆಪೋಯ ( ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ) ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚಿಸಲ್ಪಟ್ಟ ಮಾರ್ಗದರ್ಶನದಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳಾದ...

Know More

ಕಡಬ: ರೆಂಜಿಲಾಡಿಯ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ್ಯು

02-Jun-2023 ಮಂಗಳೂರು

ಬಿಎಸ್ಸಿ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ...

Know More

ಕುಂದಾಪುರ: ಉತ್ಸಾಹದಿಂದ ಶಾಲೆಗೆ ಹಾಜರಾದ ಪುಟಾಣಿಗಳು

02-Jun-2023 ಉಡುಪಿ

ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಮೆಟ್ಟಿನಹೊಳೆ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ...

Know More

ಉಳ್ಳಾಲ ನೈತಿಕ ಪೊಲೀಸ್‌ಗಿರಿ ಪ್ರಕರಣ; ಬಂಧಿತರ ಸಂಖ್ಯೆ ಐದಕ್ಕೇರಿಕೆ

02-Jun-2023 ಮಂಗಳೂರು

ಮಂಗಳೂರಿನ ಸೋಮೇಶ್ವರ ಬೀಚ್‌ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿ ತಲಪಾಡಿ ನಿವಾಸಿ ಅಖಿಲ್ ಎಂಬಾತನನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು