News Kannada
Monday, February 26 2024
ಕರಾವಳಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ `ರೆಡ್ ಅಲರ್ಟ್’ ಘೋಷಣೆ

Heavy rain alert issued for 5 days in coastal districts
Photo Credit : News Kannada

ಕರಾವಳಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಜನರಿಗೆ ಮುನ್ನೆಚ್ಚರಿಕೆಯನ್ನು ನೀಡಿದೆ.

ಮುಂದಿನ ಕೆಲವು ಗಂಟೆಗಳಲ್ಲಿ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರದ ಬದಿಯಲ್ಲಿ ವಾಸಿಸುತ್ತಿರುವ ಮನೆಯ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಅಲ್ಲದೆ ಮೀನುಗಾರರು ಮೀನುಗಾರಿಕೆಗಾಗಿ ನೀರಿಗೆ ಇಳಿಯದಂತೆ ಸೂಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು