NewsKarnataka
Saturday, October 23 2021

ಉಡುಪಿ

ಕುಂದಾಪುರ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

22-Oct-2021 ಉಡುಪಿ

ಕುಂದಾಪುರ: ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಮಾರಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ. ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ್ಲಿದ್ದಾಗ ಶಾಸ್ತ್ರಿ ಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ. ಬಂಧಿತನಿಂದ...

Know More

ರಾಜಕೀಯ ಜೀವನದಲ್ಲಿ ಓಸ್ಕರ್ ತಾಯಿಗೆ ಸಮಾನ : ರಮಾನಾಥ ರೈ 

21-Oct-2021 ಉಡುಪಿ

ಉಡುಪಿ : ಅವಿಭಜಿತ ಜಿಲ್ಲೆಯಲ್ಲಿ ಓಸ್ಕರ್ ಫೆರ್ನಾಂಡಿಸ್ ಮಾಡಿದಂತಹ ಅಭಿವೃದ್ದಿ ಕೆಲಸಗಳು ಅವಿಸ್ಮರಣೀಯ. ರಾಜಕೀಯ ಎದುರಾಳಿಗಳನ್ನು ವೈರಿಗಳಂತೆ ಕಾಣದೆ, ಅವರೆಲ್ಲರನ್ನು ಪ್ರೀತಿಸಿದ ಓಸ್ಕರಣ್ಣ, ದೇಶದಲ್ಲಿ ಹಲವಾರು ನಾಯಕರನ್ನು ಸಾರ್ವಜನಿಕ ಜೀವನದಲ್ಲಿ ಬೆಳೆಸಿದವರು ಓಸ್ಕರ್ ಫೆರ್ನಾಂಡಿಸ್....

Know More

ಹೊಸಪೇಟೆ ನಿವಾಸಿ ಕರಿಯ ಮೊಗವೀರ ಆತ್ಮಹತ್ಯೆ

21-Oct-2021 ಉಡುಪಿ

 ಗಂಗೊಳ್ಳಿ, ಅ.20: ಮೀನುಗಾರಿಕೆ ಇಲ್ಲದೆ ಹಣಕಾಸಿನ ಅಡಚಣೆಯಿಂದ ಮೀನುಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಅ.19ರಂದು ಮಧ್ಯಾಹ್ನ ವೇಳೆ ತ್ರಾಸಿ ಎಂಬಲ್ಲಿ ನಡೆದಿದೆ. ಮೃತರನ್ನು ತ್ರಾಸಿ ಹೊಸಪೇಟೆ ನಿವಾಸಿ ಕರಿಯ ಮೊಗವೀರ (62) ಎಂದು...

Know More

ಮೀನುಗಾರರಿಗೆ ಮೂಲಸೌಕರ್ಯ ಅಭಿವೃದ್ಧಿಗೆ 7.5 ಕೋಟಿ ಅನುದಾನ ಘೋಷಣೆ

17-Oct-2021 ಉಡುಪಿ

ಉಡುಪಿ : ಮೀನುಗಾರರಿಗೆ ಕೇಂದ್ರದ ಮೀನುಗಾರಿಕೆ ಹಾಗೂ ಪಶುಸಂಗೋಪನಾ ರಾಜ್ಯ ಖಾತೆ ಸಚಿವ ಡಾ.ಎಲ್‌.ಮುರುಗನ್ ಸಿಹಿಸುದ್ದಿ ನೀಡಿದ್ದು, ಮೀನುಗಾರರು ವಾಸವಿರುವ ಗ್ರಾಮಗಳನ್ನು ಗುರುತಿಸಿ ಮೂಲಸೌಕರ್ಯ ಅಭಿವೃದ್ಧಿಗೆ ತಲಾ 7.5 ಕೋಟಿ ಅನುದಾನ ನೀಡಲಾಗುವುದು ಎಂದು...

Know More

ಸಮುದ್ರ ಪಾಲಾಗುತ್ತಿದ್ದ ಮೂವರ ರಕ್ಷಣೆ- ಮಲ್ಪೆ

15-Oct-2021 ಉಡುಪಿ

ಮಲ್ಪೆ: ಕೊಪ್ಪಳ ಜಿಲ್ಲೆ ಬನಕಟ್ಟಿ ಗ್ರಾಮದ ಮೂವರು ಪ್ರವಾಸಿಗರು ಉಡುಪಿಗೆ ಪ್ರವಾಸಕ್ಕೆಂದು ಬಂದಿದ್ದರು.ಅ.14 ರ ಗುರುವಾರ ಸಂಜೆ ಮಲ್ಪೆಯ ಸಮುದ್ರದಲ್ಲಿ ಆಡುತ್ತಿದ್ದಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತಿದ್ದ ಮೂವರನ್ನು ಮಲ್ಪೆಯ ಜೀವರಕ್ಷಕ ತಂಡದ ಸದಸ್ಯರು...

Know More

ಮಕ್ಕಳ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ: ಸಿಎಂ

14-Oct-2021 ಉಡುಪಿ

ಉಡುಪಿ: ‘ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಬಳಿಕ, 2 ವರ್ಷದಿಂದ 18 ವರ್ಷ ವಯಸ್ಸಿನೊಳಗಿನವರಿಗೆ ಲಸಿಕೆ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ಕಾಪುವಿನ ಅದಮಾರಿನಲ್ಲಿ ಮಾತನಾಡಿದ...

Know More

ರಾತ್ರಿ ಸುರಿದ ಮಳೆಗೆ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತ: 30 ಜನರ ಸ್ಥಳಾಂತರ

13-Oct-2021 ಉಡುಪಿ

ಉಡುಪಿ: ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಜವಾಬ್ ಚಂಡಮಾರುತದ ಪರಿಣಾಮ ಉಡುಪಿಯಲ್ಲಿ ಕಳೆದ ರಾತ್ರಿ ವ್ಯಾಪಕ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗಿದೆ. ಪರಿಣಾಮ ಉಡುಪಿ ನಗರದಲ್ಲಿ ರಾತ್ರೋರಾತ್ರಿ 30 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ....

Know More

ಹಳ್ಳಾಡಿಯಲ್ಲಿ ಮತಾಂತರಕ್ಕೆ‌ ಪ್ರಯತ್ನ ಅರೋಪ: ಪೊಲೀಸರಿಂದ ವಿಚಾರಣೆ

11-Oct-2021 ಉಡುಪಿ

ಉಡುಪಿ: ಜಿಲ್ಲೆಯಲ್ಲಿ ಮತಾಂತರ ಪ್ರಕ್ರಿಯೆ ಮುಂದುವರಿದಿದ್ದು, ಭಾನುವಾರ ರಾತ್ರಿ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಮತಾಂತರಕ್ಕೆ ಒತ್ತಡ ಹೇರಿದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಹಳ್ಳಾಡಿ ಎಂಬಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಳ್ಳಾಡಿಯ...

Know More

ತಂಡದಿಂದ ಸಹೋದರರ ಮೇಲೆ ಹಲ್ಲೆ – ಪ್ರಕರಣ ದಾಖಲು

10-Oct-2021 ಉಡುಪಿ

ಕಾವೂರು,: ಕಾವೂರಿನಲ್ಲಿ ಒಂದು ತಂಡದಿಂದ ಸಹೋದರರ ಮೇಲೆ ಹಲ್ಲೆ ನಡೆದಿರುವ ಆರೋಪದ ಮೇರೆಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯಿಂದ ಹಲ್ಲೆಗೊಳಗಾದವನಿಗೆ ಕರೆಯ ಮೂಲಕ ಬೆದರಿಕೆ ನೀಡಿದ ವಿಚಾರವಾಗಿ ಸಹೋದರರ ಮತ್ತು ತಂಡಗಳ...

Know More

ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ CPI(M) ನ 4ನೇ ಗುರುಪುರ ವಲಯ ಸಮ್ಮೇಳನ

10-Oct-2021 ಉಡುಪಿ

  ಗುರುಪುರ: ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ CPI(M) ನ 4ನೇ ಗುರುಪುರ ವಲಯ ಸಮ್ಮೇಳನವು ಇಂದು  ಇರುವೈಲು ಕನಡ್ರಕೋಡಿಯಲ್ಲಿ ನಡೆಯಿತು. ಪಕ್ಷದ ಹಿರಿಯ ಮುಖಂಡರಾದ ಹೊನ್ನಯ್ಯ ಅಮೀನ್ ಧ್ವಜಾರೋಹಣ ನೆರವೇರಿಸಿದರು. ಸಮ್ಮೇಳನವನ್ನು ಉದ್ಘಾಟಿಸಿ...

Know More

ಶೀಘ್ರದಲ್ಲೇ ಕಲ್ಲಿದ್ದಲು ಸಮಸ್ಯೆಗೆ ಪರಿಹಾರ : ಸುನೀಲ್ ಕುಮಾರ್

09-Oct-2021 ಉಡುಪಿ

ಉಡುಪಿ : ಮಳೆಗಾಲದಲ್ಲಿ  ಕಲ್ಲಿದ್ದಲು ಗಣಿಗಳು ಸ್ಥಗಿತಗೊಂಡಿರುವುದಂದ ಉಷ್ಣವಿದ್ಯುತ್‌ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆ ಕೊರತೆಯಾಗಿದ್ದು ಮೂರ್ನಾಲ್ಕು ದಿನಗಳಲ್ಲೇ ಈ ಸಮಸ್ಯೆ ಬಗೆಹರಿಯಲಿದೆ ಎಂಬುದಾಗಿ ಇಂಧನ ಸಚಿವ ಸುನಿಲ್‌ ಕುಮಾರ್‌  ತಿಳಿಸಿದ್ದಾರೆ. ಕಲ್ಲಿದ್ದಲು ಅಭಾವ ಸೃಷ್ಟಿಯಾಗಿರುವ...

Know More

ಕಾರವಾರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಕ್ಸಿಜನ್ ಘಟಕ ಲೋಕಾರ್ಪಣೆಗೊಳಿಸಿದ ಶಾಸಕಿ ರೂಪಾಲಿ ನಾಯ್ಕ

08-Oct-2021 ಉಡುಪಿ

ಕಾರವಾರ: ಪಿ.ಎಂ. ಕೇರ್ಸ್‌ ನಿಧಿಯಿಂದ ದೇಶದ ವಿವಿಧೆಡೆ ನಿರ್ಮಾಣವಾಗಿರುವ ಆಕ್ಸಿಜನ್‌ ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟನೆಗೊಳಿಸಿದ್ದು, ಅದೇ ಸಮಯದಲ್ಲಿ ಕಾರವಾರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಿರ್ಮಾಣವಾದ ಆಕ್ಸಿಜನ್ ಘಟಕವನ್ನೂ ಕಾರವಾರ-ಅಂಕೋಲಾ...

Know More

ದಶಕಗಳ ಹೋರಾಟದ ಬಳಿಕ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ: ಸಚಿವ ವಿ. ಸುನೀಲ್ ಕುಮಾರ್

07-Oct-2021 ಉಡುಪಿ

ಉಡುಪಿ: ದಶಕಗಳ ಹೋರಾಟದ ಸಲುವಾಗಿ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ. ನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ಬಾರದಂತೆ ಸರಕಾರ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ...

Know More

ಹೆಚ್ಡಿಕೆ ಗೆ ಮಾಹಿತಿ ಕೊರತೆ ಇದೆ : ವಿ. ಸುನೀಲ್ ಕುಮಾರ್

06-Oct-2021 ಉಡುಪಿ

ಉಡುಪಿ: ಐಎಎಸ್, ಐಪಿಎಸ್ ಅಧಿಕಾರಿಗಳು ಮಾತ್ರವಲ್ಲ, ಪಿಡಿಒಗಳಿಂದ ಹಿಡಿದು ರಾಷ್ಟ್ರಪತಿಯವರೆಗೂ ಆರ್‌ಎಸ್‌ಎಸ್‌ನವರು ಇದ್ದಾರೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಬುಧವಾರ ಮಣಿಪಾಲದ ಸಿದ್ಧಿ ವಿನಾಯಕ...

Know More

ಉಡುಪಿ: 100 %ರಷ್ಟು ಪ್ರಥಮ ಡೋಸ್ ಲಸಿಕೆಯನ್ನು ಸಾಧಿಸಿದ ಜಿಲ್ಲೆ

06-Oct-2021 ಉಡುಪಿ

ಉಡುಪಿ: ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಟ್ವಿಟ್ಟರ್ ನಲ್ಲಿ ತಮ್ಮ ಶೇಕಡ 100 ರಷ್ಟು ಪ್ರಥಮ ಡೋಸ್ ಲಸಿಕೆಗಳನ್ನು ಸಾಧಿಸಿರುವ ಉಡುಪಿ ಜಿಲ್ಲೆಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ದಾಖಲಿಸಿದ್ದಾರೆ.ಲಸಿಕೆ ಹಾಕುವಲ್ಲಿ ಬೆಂಗಳೂರು ನಗರ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!