News Kannada
Saturday, January 28 2023

ಉಡುಪಿ

ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

acccident
Photo Credit :

ಬಾರ್ಕೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಭವಿಸಿದೆ.

ಬಾರ್ಕೂರಿನಿಂದ ಮಂದಾರ್ತಿ ಹೋಗುವ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಕ್ಕದ ಹಾಡಿಯೊಳಗೆ ನುಗ್ಗಿ ಟೆಲಿಫೋನ್ ಕಂಬಕ್ಕೆ ಗುದ್ದಿದೆ. ಅಪಘಾತದ ತೀವ್ರತೆಗೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರ ಪೊಲೀಸರು, ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ. ಮೃತರು ಮತ್ತು ಗಾಯಾಳುಗಳ ವಿವರ ಇನ್ನಷ್ಟೇ ಗೊತ್ತಾಗಬೇಕಿದೆ.

See also  ಹುಣಸೂರು: ಭೀಕರ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು