News Kannada
Friday, December 09 2022

ಉಡುಪಿ

ಬೈಂದೂರು: ಪೋಷಣ್ ಅಭಿಯಾನ್ ಮಾಸಾಚರಣೆ ಕಾರ್ಯಕ್ರಮ

Byndoor: Poshan Abhiyan month celebrations
Photo Credit : News Kannada

ಬೈಂದೂರು: ಮಹಿಳಾ ಮತ್ತು ಮಕ್ಕಳಾ ಕಲ್ಯಾಣ ಇಲಾಖೆ ಹಾಗೂ ನಾವುಂದ ಗ್ರಾಮ ಪಂಚಾಯತ್,ಲಯನ್ಸ್ ಕ್ಲಬ್ ನಾವುಂದ, ರೋಟರಿ ಕ್ಲಬ್ ಕುಂದಾಪುರ,ಎಎನ್‌ಎನ್‌ಎಸ್ ಕ್ಲಬ್ ಕುಂದಾಪುರ ಅವರ ಜಂಟಿ ಆಶ್ರಯದಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ ಕಾರ್ಯಕ್ರಮ ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ನಾವುಂದ ಗ್ರಾ.ಪಂ ಅಧ್ಯಕ್ಷೆ ಜಾನಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಗ್ರಾ.ಪಂ ಉಪಾಧ್ಯಕ್ಷೆ ನಿರ್ಮಲಾ ಶೆಟ್ಟಿ, ಲಯನ್ಸ್ ಕ್ಲಬ್ ವಲಯಾಧ್ಯಕ್ಷ ನರಸಿಂಹ ದೇವಾಡಿಗ, ನಾವುಂದ ಕ್ಲಬ್ಬಿನ ಮಾಜಿ ಕಾರ್ಯದರ್ಶಿ ರಾಜು.ಬಿ.ಡಿ, ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ ಗಾಣಿಗ, ರೋ ಕಾರ್ಯದರ್ಶಿ ನಾಗರಾಜ ಶೆಟ್ಟಿ, ಎಎನ್‌ಎನ್‌ಎಸ್ ಕ್ಲಬ್ ಅಧ್ಯಕ್ಷೆ ರಶ್ಮಿ,ಕಾರ್ಯದರ್ಶಿ ಸ್ಮಿತಾ, ಗ್ರಾ.ಪಂ ಸದಸ್ಯರು, ಸಂಪನ್ಮೂಲ ವ್ಯಕ್ತಿ ಡಾ.ವಿನಯ ಮತ್ತು ಭಾಗ್ಯಲಕ್ಷ್ಮೀ , ತಾಲೂಕು ಆರೋಗ್ಯ ಕ್ಷೇತ್ರಾಧಿಕಾರಿ, ಆಶಾ ಮತ್ತು ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರು,ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಪಿಡಿಒ ರಿಯಾಜ್ ಅಹಮ್ಮದ್ ಸ್ವಾಗತಿಸಿದರು. ಪ್ರೇಮಾ ನಿರೂಪಿಸಿದರು.ಕಾರ್ಯದರ್ಶಿ ಪಾರ್ವತಿ ವಂದಿಸಿದರು. ಪೋಷಣ್ ಅಭಿಯಾನ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಮವನ್ನು ನೆರವೇರಿಸಲಾಯಿತು.

See also  ಉಡುಪಿ| ಬೈಕ್ ಮೇಲೆ ಉರುಳಿದ ಕಂಟೈನರ್ ಲಾರಿ: ಸವಾರ ಸ್ಥಳದಲ್ಲೇ ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು