News Kannada
Tuesday, November 29 2022

ಉಡುಪಿ

ಉಡುಪಿ: ಡಿ.21 ರಿಂದ 25ರ ವರೆಗೆ ಅಟಲ್ ಉತ್ಸವ, ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಪೂರ್ವಭಾವಿ‌ ಸಭೆ - 1 min read

Udupi: Atal Utsav from December 21 to 25, preparatory meeting to be held under the leadership of MLA Raghupathi Bhat
Photo Credit : News Kannada

ಉಡುಪಿ: ನಗರ ಹಾಗೂ ಉಡುಪಿ ಗ್ರಾಮಾಂತರ ಇದರ ವತಿಯಿಂದ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಪ್ರಯುಕ್ತ ಡಿಸೆಂಬರ್ 21 ರಿಂದ ಡಿಸೆಂಬರ್ 25 ರ ವರೆಗೆ “ಅಟಲ್ ಉತ್ಸವ” ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು.

ಸಭೆಯಲ್ಲಿ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ನಗರ ಸಭೆಯ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

See also  ಕೊಡಗು: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು