News Kannada
Wednesday, February 01 2023

ಉಡುಪಿ

ಉಡುಪಿ: ಅಜ್ಜರಕಾಡು ಬಳಿ ವಿದ್ಯಾರ್ಥಿಗಳ‌ ಮೇಲೆ ಹಲ್ಲೆ

Students attacked by outside group near Ajjarkadu
Photo Credit : News Kannada

ಉಡುಪಿ:  ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಹೊರಗಿನಿಂದ ಬಂದ ತಂಡವೊಂದು ಹಲ್ಲೆ ನಡೆಸಿರುವ ಘಟನೆ‌ ಉಡುಪಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆ‌ ಬಳಿಯ ಖಾಸಗಿ‌ ಶಾಲಾ ಆವರಣದ ಹೊರಗೆ ಸೋಮವಾರ ಸಂಜೆ ನಡೆದಿದೆ.

ವಿದ್ಯಾರ್ಥಿಗಳು ತರಗತಿ ಮುಗಿಸಿ ಶಾಲಾ ಆವರಣದಿಂದ ಹೊರಬರುತ್ತಿದ್ದಂತೆ ಹೊರಗಿನಿಂದ ಬಂದ ತಂಡ ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹಲ್ಲೆ ನಡೆಸಿದೆ. ಹೆಲ್ಮಟ್ ನಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಹೊಡೆದಾಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಗಲಾಟೆ ಕಂಡು ಸ್ಥಳೀಯರು ನಗರ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳನ್ನು ಚದುರಿಸಿದ್ದು, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

See also  ಉಡುಪಿ ಶೋಕ ಮಾತಾ ಇಗರ್ಜಿಗೆ ಆಗಮಿಸಿದ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು