News Kannada
Wednesday, February 08 2023

ಉಡುಪಿ

ಉಡುಪಿ: ನಿಟ್ಟೂರು ಬಾಳಿಗಾ ಫಿಶ್‌ನೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ

A woman working at Nittur Baliga Fishnet has gone missing.
Photo Credit : News Kannada

ಉಡುಪಿ: ನಗರದ ನಿಟ್ಟೂರು ಬಾಳಿಗಾ ಫಿಶ್‌ನೆಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕು ಶಿಳ್ಕೆ ನಿವಾಸಿ 23ವರ್ಷದ ಮಾಲತಿ ಗೋಪಾಲ ಗೌಡ ಎಂಬ ಯುವತಿಯು ಸುಮಾರು ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದಾಳೆ.

ಈವರೆಗೂ ಆಕೆಯ ಸುಳಿವು ಪತ್ತೆಯಾಗಿಲ್ಲ. 5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಎಂದು ಪ್ರಕಟಣೆ ತಿಳಿಸಲಾಗಿದೆ

See also  ಕೊಪ್ಪಳ: ಶಾಸಕ ಬಯ್ಯಾಪುರ ವಿರುದ್ಧ ಡಿ.ಕೆ.ಶಿ  ಗೆ ಮನವಿ ಸಲ್ಲಿಸಿದ ಭಿನ್ನಮತೀಯರ ಗುಂಪು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು