News Kannada
Saturday, February 04 2023

ಉಡುಪಿ

ಮಣಿಪಾಲ್: ಡಿ.5ರಿಂದ 24ರ ವರೆಗೆ ಮಿದುಳು ಜ್ವರ ಲಸಿಕಾ ಅಭಿಯಾನ- ಡಿಸಿ ಕೂರ್ಮಾರಾವ್

Manipal: Encephalitis vaccination drive from December 5 to 24: DC Koormarao
Photo Credit : News Kannada

ಮಣಿಪಾಲ್: 1 ವರ್ಷದಿಂದ 15 ವರ್ಷದ ಎಲ್ಲ ಮಕ್ಕಳಿಗೆ ಡಿ.5ರಿಂದ 24ರ ವರೆಗೆ ಮಿದುಳು ಜ್ವರ (ಜೆ.ಇ.) ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದರು.

ಮಣಿಪಾಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 5ರಂದು ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ, ಡಿ. 5 ರಿಂದ 11 ರವರೆಗೆ ಶಾಲೆಗಳಲ್ಲಿ ನಡೆಯಲಿದೆ. ಡಿ.12 ರಿಂದ 18 ರವರೆಗೆ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ನಡೆಯಲಿದೆ.

1 ವರ್ಷದಿಂದ 15 ವರ್ಷದವರೆಗಿನ 2,18,324 ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು. ಶಾಲೆಯಿಂದ ಹೊರಗುಳಿದ ಅಥವಾ ಶಾಲೆ ಬಿಟ್ಟ 1 ವರ್ಷದಿಂದ 15 ವರ್ಷದವರೆಗಿನ ಮಕ್ಕಳಿಗೆ ಅವರು ವಾಸಿಸುವ ಸ್ಥಳದ ಹತ್ತಿರದ ಅಂಗನವಾಡಿ ಕೇಂದ್ರಗಳ ಲಸಿಕಾ ಶಿಬಿರದಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

See also  ಉಡುಪಿ: ಸಿದ್ಧರಾಮಯ್ಯಗೆ ಸಚಿವ ಕೋಟ ತಿರುಗೇಟು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು