News Kannada
Monday, January 30 2023

ಉಡುಪಿ

ಕಾರ್ಕಳ: ಹಿರ್ಗಾನದಲ್ಲಿ ಬಸ್ ಹತ್ತುವ ವೇಳೆ ಕೈಜಾರಿ ರಸ್ತೆಗೆ ಬಿದ್ದ ವೃದ್ಧ!

acccident
Photo Credit : News Kannada

ಕಾರ್ಕಳ: ಬಸ್ ಹತ್ತುವ ವೇಳೆ ವೃದ್ಧರೊಬ್ಬರು ಕೈಜಾರಿ ರಸ್ತೆಗೆ ಬಿದ್ದು, ಬಸ್ ನ ಹಿಂಬದಿ ಚಕ್ರ ಅವರ ಕಾಲ ಮೇಲೆ ಹರಿದ ದಾರುಣ ಘಟನೆ  ತಾಲೂಕಿನ ಹಿರ್ಗಾನ ಬಸ್ ನಿಲ್ದಾಣ ಬಳಿ ಡಿ. 4 ರಂದು ನಡೆದಿದೆ.

ಹಿರ್ಗಾನ ಚಿಕ್ಕಲ್ಬೆಟ್ಟಿನ ಕಣಿಲ ನಿವಾಸಿ ಕೃಷ್ಣ ನಾಯಕ್ ಗಾಯಗೊಂಡ ವ್ಯಕ್ತಿ. ಇವರು ಹಿರ್ಗಾನದಿಂದ ನೆಲ್ಲಿಕಟ್ಟೆಗೆ ಹೋಗಲು ಖಾಸಗಿ ಬಸ್ ಗೆ ಹತ್ತುತಿದ್ದರು. ಈ ವೇಳೆ ಕೈ ಜಾರಿ ರಸ್ತೆಗೆ ಬಿದ್ದಿದ್ದು, ಬಸ್ ನ ಹಿಂದಿನ ಚಕ್ರವು ಅವರ ಕಾಲಿನ ಮೇಲೆ ಹರಿದಿದೆ ಎನ್ನಲಾಗಿದೆ.

ಇದರಿಂದ ಅವರ ಕಾಲು ಜಖಂ ಆಗಿದ್ದು, ವಿಪರೀತ ರಕ್ತಸ್ರಾವವಾಗಿದೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಬೆಂಗಳೂರು: ರಾಜ್ಯ ಮಟ್ಟದ ತೃತೀಯ ಅಂಚೆ ನೌಕರರ ಸಾಹಿತ್ಯ ಸಮ್ಮೇಳನ ಹಾಗೂ ಅಂಚೆ ರತ್ನ ಪ್ರಶಸ್ತಿ ಪ್ರಧಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು