News Kannada
Friday, January 27 2023

ಉಡುಪಿ

ಬ್ರಹ್ಮಾವರ: ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾ ಡೇಸಾ ನಾಪತ್ತೆ

Brahmavar: Sara Desa, a resident of Happalabettu in Mabukala, goes missing
Photo Credit : News Kannada

ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾ ಡೇಸಾ (26) ಎಂಬ ಯುವತಿಯು ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಈವರೆಗೂ‌ ಯುವತಿಯ ಸುಳಿವು ಪತ್ತೆಯಾಗಿಲ್ಲ.

5 ಅಡಿ 1ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಬೆಂಗಳೂರು: ನನಗೆ ಪಕ್ಷ ಮುಖ್ಯ, ವ್ಯಕ್ತಿ ಮುಖ್ಯವಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು