News Kannada
Wednesday, May 31 2023
ಉಡುಪಿ

ಉಡುಪಿ: 2.35 ಕೋಟಿ ವೆಚ್ಚದಲ್ಲಿ ಉಡುಪಿ ಸ್ಪೋರ್ಟ್ಸ್ ಆ್ಯಂಡ್ ಸೈನ್ಸ್ ಸೆಂಟರ್ ಕಾಮಗಾರಿ ಪರಿಶೀಲನೆ

Udupi Sports and Science Centre works inspected at a cost of Rs 2.35 crore
Photo Credit : News Kannada

ಉಡುಪಿ: ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 2.35 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಉಡುಪಿ ಸ್ಪೋರ್ಟ್ಸ್ ಆ್ಯಂಡ್ ಸೈನ್ಸ್ ಸೆಂಟರ್ ಕಾಮಗಾರಿಯನ್ನು ಇಂದು ಶಾಸಕ ಕೆ. ರಘುಪತಿ ಭಟ್ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಶನ್ ಶೆಟ್ಟಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಸ್ಪೋರ್ಟ್ಸ್ ಸೆಂಟರ್ ಕಾಮಗಾರಿ‌ ಭರದಿಂದ ಸಾಗುತ್ತಿದ್ದು, ಜನವರಿ‌ ತಿಂಗಳಲ್ಲಿ ಪೂರ್ಣಗೊಂಡು ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.

See also  ಬೆಂಗಳೂರು: ಎರಡು ಬೀದಿ ನಾಯಿಗಳಿಗೆ ವಿಷಪ್ರಾಶನ ಮತ್ತು ಎಂಟು ನಾಯಿಗಳು ಕಾಣೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು