News Kannada
Friday, February 03 2023

ಉಡುಪಿ

ಉಡುಪಿ: ಕಾರಿನ ಗಾಜು ಒಡೆದು ಸಾವಿರಾರು ರೂ. ನಗದು ಕಳವು

The window panes of a car were broken and thousands of rupees were looted. Theft of cash
Photo Credit : News Kannada

ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಸಾವಿರಾರು ರೂ. ನಗದು ಕಳವುಗೈದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ರಾಧ ಮೆಡಿಕಲ್ಸ್ ನ ಮುಂಭಾಗದಲ್ಲಿ ಗುರುವಾರ ರಾತ್ರಿ ನಡೆದಿದೆ.

ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದ ಸ್ಥಳದಲ್ಲೇ ಕಳ್ಳರು ಕರಾಮತ್ತು ತೋರಿಸುವುದು ಎಲ್ಲರಿಗೂ ಅಚ್ಚರಿ‌ ತಂದಿದೆ. ನಿಲ್ಲಿಸಿದ್ದ ಕಾರಿನ ಮುಂಭಾಗ, ಚಾಲಕನ ಸೀಟಿನ ಬದಿಯ ಗಾಜನ್ನು ಒಡೆದು ಸುಮಾರು 40 ಸಾವಿರ ರೂ. ಕಳ್ಳರು ದೋಚಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ನಗರ ಠಾಣೆಯ ಪೊಲೀಸರು‌ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

See also  ಬಂಟ್ವಾಳ: ಹೆಜ್ಜೇನು ದಾಳಿಗೆ ಬಾಲಕ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು