News Kannada
Monday, January 30 2023

ಉಡುಪಿ

ಉಡುಪಿ: ಪಕ್ಕಿಬೆಟ್ಟು ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ಶಾಸಕ ರಘುಪತಿ ಭಟ್ ಭೇಟಿ

Photo Credit : News Kannada

ಸಂತೆಕಟ್ಟೆ ಸಮೀಪದ ಪಕ್ಕಿಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರೋಡಿಯ ಶ್ರೀ ಬ್ರಹ್ಮ ಬೈದೇರುಗಳ ಕಾಲಾವಧಿ ನೇಮೋತ್ಸವದ ಪ್ರಯುಕ್ತ ಶಾಸಕ ಕೆ. ರಘುಪತಿ ಭಟ್ ಅವರು ಇಂದು ಬ್ರಹ್ಮ ಬೈದರ್ಕಳ ಗರೋಡಿಗೆ ಭೇಟಿ ನೀಡಿ ದರ್ಶನ ಪಡೆದರು.

ಈ ಸಂದರ್ಭದ ಸಂತೆಕಟ್ಟೆ ಕಲ್ಯಾಣಪುರ ಜಂಕ್ಷನ್ ಗೆ “ಕೋಟಿ ಚೆನ್ನಯ್ಯ ವೃತ್ತ” ಎಂದು ನಾಮಕರಣ ಮಾಡಲು ಸಹಕರಿಸಿದ ಶಾಸಕರಾದ ಕೆ ರಘುಪತಿ ಭಟ್ ಅವರನ್ನು ಪಕ್ಕಿಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರೋಡಿಯ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿದರು.

See also  ಕುಂದಾಪುರ: ಸಚಿವ ಎಸ್ ಅಂಗಾರ ಗಂಗೊಳ್ಳಿ ಬಂದರಿಗೆ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು