News Kannada
Tuesday, October 03 2023
ಉಡುಪಿ

ಉಡುಪಿ: ಸಂತೆಕಟ್ಟೆಯಲ್ಲಿ ಓವರ್ ಪಾಸ್ ಕಾಮಗಾರಿ, ಇಲಾಖಾಧಿಕಾರಿಗಳೊಂದಿಗೆ ರಘುಪತಿ ಭಟ್ ಸಭೆ

Udupi: Raghupathi Bhat holds meeting with departmental officials on overpass work at Santhekatte
Photo Credit : News Kannada

ಉಡುಪಿ: ರಾಷ್ಟ್ರೀಯ ಹೆದ್ದಾರಿ – 66 ರ ಕಲ್ಯಾಣಪುರ ಸಂತೆಕಟ್ಟೆ ಜಂಕ್ಷನ್ ಬಳಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಓವರ್ ಪಾಸ್ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ತಕ್ಷಣದಲ್ಲಿ ಆರಂಭಿಸುವ ಬಗ್ಗೆ ಇಂದು ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುವುದರಿಂದ ಕಾಮಗಾರಿ ಆರಂಭಗೊಂಡ ನಂತರ ಸಮರ್ಪಕವಾಗಿ ಟ್ರಾಫಿಕ್ ನಿರ್ವಹಣೆ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರರಾದ ಮಹೇಶ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರು ಮತ್ತು ಗುತ್ತಿಗೆದಾರರು ಉಪಸ್ಥಿತರಿದ್ದರು.

See also  ಮಂಗಳೂರು: ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ- ಡಾ.ರಾಜೇಂದ್ರ ಕೆ.ವಿ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು