News Kannada
Friday, January 27 2023

ಉಡುಪಿ

ಉಡುಪಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ವಾಲಿಬಾಲ್ ಟೂರ್ನ್ ಮೆಂಟ್ ಗೆ ಅದಮಾರು ಶ್ರೀ ಚಾಲನೆ

Photo Credit : News Kannada

ಉಡುಪಿ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಉಡುಪಿ ಪಿಪಿಸಿ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಐದು ದಿನಗಳ 2022-23ನೇ ಸಾಲಿನ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಪುರುಷರ ವಾಲಿಬಾಲ್ ಟೂರ್ನ್ ಮೆಂಟ್ ಅನ್ನು ವಾಲಿಬಾಲ್ ಸರ್ವ್ ಮಾಡುವ ಮೂಲಕ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ ಸಾಂಕೇತಿಕವಾಗಿ ಉದ್ಘಾಟಿಸಿದರು.

ಉದ್ಘಾಟನಾ ಪಂದ್ಯಾಟವನ್ನು ಪೂರ್ಣವಾಗಿ ಕುಳಿತು ನೋಡಿ, ಸ್ಪರ್ಧಾಳುಗಳನ್ನು ಹರಸಿದರು. ಈ ಸಂದರ್ಭದಲ್ಲಿ ಪೂರ್ಣಪ್ರಜ್ಞ ಕಾಲೇಜಿನ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್, ಸಂಸ್ಥೆಯ ಪ್ರಾಂಶುಪಾಲ ಡಾ. ರಾಘವೇಂದ್ರ ಎ, ಕ್ರೀಡಾಕೂಟದ ಸಂಯೋಜಕ ಸುಕುಮಾರ್ ಉಪಸ್ಥಿತರಿದ್ದರು

See also  ಉಡುಪಿ: ಕ್ರೀಡಾ ಕೂಟದಲ್ಲಿ ಅಝಾನ್ ಪ್ರಾರ್ಥನೆ, ಹಿಂದೂ ಸಂಘಟನೆಗಳ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು