News Kannada
Monday, January 30 2023

ಉಡುಪಿ

ಮಣಿಪಾಲ ಸರಳೇಬೆಟ್ಟುವಿನಲ್ಲಿ 460 ಮನೆಗಳ ನಿರ್ಮಾಣ: ಶಾಸಕ ರಘುಪತಿ ಭಟ್ ಅವರಿಂದ ಪರಿಶೀಲನೆ

Photo Credit : News Kannada

ಮಣಿಪಾಲ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳ ನಿರ್ಮಾಣ ಕಾಮಗಾರಿಯನ್ನು ಇಂದು ಶಾಸಕ ಕೆ. ರಘುಪತಿ ಭಟ್ ಪರಿಶೀಲನೆ ನಡೆಸಿದರು.

ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಟಿ. ಪ್ರಸನ್ನ ಕುಮಾರ್, ಸಮುದಾಯ ಸಂಘಟನಾಧಿಕಾರಿ ನಾರಾಯಣ್ ಎಸ್.ಎಸ್ ಮತ್ತು ಗುತ್ತಿಗೆದಾರರಾದ ನಿಹಾಲ್ ಭಟ್ ಉಪಸ್ಥಿತರಿದ್ದರು.

See also  ಉಡುಪಿ: ಮಿತ್ರ ಮಹಿಳಾ ಮಂಡಳಿಯ 26 ನೇ ವರ್ಷದ ಪ್ರತಿಭಾ ಸಂಗಮದ ಪ್ರಯುಕ್ತ ಕ್ರೀಡಾಕೂಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು