News Kannada
Wednesday, February 08 2023

ಉಡುಪಿ

ಸೈಂಟ್ ಮೇರಿಸ್ ದ್ವೀಪದಲ್ಲಿ ಕ್ಲಿಫ್ ಡೈವಿಂಗ್, ಸ್ಲಾಕ್ ಲೈನ್, ಸ್ಕೂಬಾ ಡೈವಿಂಗ್ ಗೆ ಚಾಲನೆ

driving-cliff-diving-slack-line-scuba-diving-on-st-marys-island
Photo Credit : News Kannada

ಸೈಂಟ್ ಮೇರಿಸ್ ದ್ವೀಪ: ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಮಲ್ಪೆ ಬೀಚ್ ಉತ್ಸವದಲ್ಲಿ ಅಡ್ವೆಂಚರ್ಸ್ ವಾಟರ್ ಸ್ಪೋರ್ಟ್ಸ್ ಗಳನ್ನು ಪರಿಚಯಿಸಲಾಗಿದೆ.

ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಆರಂಭಿಸಿರುವ ಕ್ಲಿಫ್ ಡೈವಿಂಗ್, ಸ್ಲಾಕ್ ಲೈನ್ ಹಾಗೂ ಸ್ಕೂಬಾ ಡೈವಿಂಗ್ ವಾಟರ್ ಸ್ಪೋರ್ಟ್ಸ್ ಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಕ್ಲಿಫ್ ಡೈವಿಂಗ್ ಗೆ ಶಾಸಕ ಕೆ.ರಘುಪತಿ ಭಟ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ದೇಶದ ಎರಡನೇ ಅತಿ ಎತ್ತರದ ಕ್ಲಿಫ್ ಡೈವಿಂಗ್ ಇದಾಗಿದೆ. ಇದನ್ನು ನಿರಂತರವಾಗಿ ಮುಂದುವರೆಸುವ ನಿಟ್ಟಿನಲ್ಲಿ ಈ ಬಗ್ಗೆ ಸ್ಥಳೀಯರಿಗೆ ತರಬೇತಿ ನೀಡಿ ತೊಡಗಿಸಿಕೊಳ್ಳುವಂತೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಲ್ಪೆ ಬೀಚ್ ಉಸ್ತುವಾರಿ ಸುದೇಶ್ ಶೆಟ್ಟಿ, ಮಂಜುನಾಥ ಕೊಳ, ಕ್ಲಿಪ್ ಡೈವಿಂಗ್ ತರಬೇತುದಾರ ಯಾದವ್ ಮೊದಲಾದವರು ಉಪಸ್ಥಿತರಿದ್ದರು.

See also  ಉಡುಪಿಗೂ ವ್ಯಾಪಿಸಿದ ಹಿಜಾಬ್ ವಿವಾದ: ಕಾಲೇಜಿನ ವಿರುದ್ಧ ಶಶಿ ತರೂರ್, ಮೆಹಬೂಬಾ ಮುಫ್ತಿ ಕಿಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು