News Kannada
Sunday, January 29 2023

ಉಡುಪಿ

ಅತ್ತೂರು ಸಂತ ಲಾರೆನ್ಸ್ ಚರ್ಚ್ ನ ಜಾತ್ರಾ ಮಹೋತ್ಸವ ಪ್ರಾರಂಭ

Attur St. Lawrence Church's Jatra Mahotsava Begins
Photo Credit : News Kannada

ಅತ್ತೂರು: ಅತ್ತೂರು ಸಂತ ಲಾರೆನ್ಸ್ ಚರ್ಚ್ ನ ಜಾತ್ರಾ ಮಹೋತ್ಸವ ಪ್ರಾರಂಭ ಗೊಂಡಿದ್ದು ಜ.21ರಂದು ಸಂಜೆ ಅತ್ತೂರು ಸಂತ ಲಾರೆನ್ಸ್ ಚರ್ಚ್ ನಿಂದ ಸಂತ ಲಾರೆನ್ಸ್ ರ ಪವಾಡ ಮೂರ್ತಿಯನ್ನು ಮೆರವಣಿಗೆಯಲ್ಲಿ ಅತ್ತೂರು ಯುವಕ ಮಂಡಲದ ಸಭಾಂಗಣ ದ ವರೆಗೆ ಭಾತ್ರತ್ವದ ಮೆರವಣಿಗೆ ನಡೆಯಿತು.

ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ, ಭಾತ್ರತ್ವ ಇರಬೇಕು, ಎಂದು ಪ್ರವಚನ ನೀಡಿದಂತ ದಿವ್ಯ ಬಲಿ ಪೂಜೆಯನ್ನು ವಂದನೀಯ ಸ್ವಾಮಿ ಸಿರಿಲ್ ಲೋಬೋ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಇದರ ನಿರ್ದೇಶಕರಾಗಿದ್ದವರು ಮುಂದಿನ ಐದು ದಿನಗಳ ಕಾಲ ದೇವರ ದಿವ್ಯ ನಾಮವನ್ನು ಮಾಡಲಿದ್ದಾರೆ ಎಂದು ಅತ್ತೂರು ಚರ್ಚ್ ನ ಅತಿ ವಂದನೀಯ ಧರ್ಮ ಗುರುಗಳಾದ ಅಲ್ಬನ್ ಡಿ.ಸೋಜ ತಿಳಿಸಿದರು.

See also  ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು