ಕಾರ್ಕಳ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಕಾರ್ಕಳ ತಾಲೂಕು ಘಟಕದ ಕಾರ್ಕಳ ತಾಲೂಕು 18 ನೇ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನವು ಕಾರ್ಕಳದ ಎಸ್ ವಿ.ಟಿ ವಿದ್ಯಾಸಂಸ್ಥೆಯ ಆವರಣದಲ್ಲಿ ತರಂಗ.ಪತ್ರಿಕೆ ಸಂಪಾದಕಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಯು ಬಿ ರಾಜಲಕ್ಷೀ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಎಸ್ ವಿ ಟಿ.ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ. ಪ್ರಭಾಕರ ಶೆಟ್ಟಿ ವಹಿಸಿ ಪ್ರಾಸ್ತಾವಿಕವಾಗಿ.ಮಾತಾನಾಡಿ ಎಲ್ಲರನ್ನು.ಸ್ವಾಗತಿಸಿದರು.
ಕಾರ್ಕಳ.ಪುರಸಭಾ ಅಧ್ಯಕ್ಷೆ ಸುಮಾ ಕೇಶವ್ ಹಾಗೂ ಪುರಸಭಾ ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ ಯವರು ಆಮಂತ್ರಣ ಬಿಡುಗಡೆ ಮಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಗೌರವ ಕೋಶಾಧ್ಯಕ್ಷ ಮನೋಹರ ಪಿ .ಸಮ್ಮೇಳನ ಸಮಿತಿ ಗೌರವಾಧ್ಯಕ್ಷ ಕೆ ಪಿ ಶೆಣೈ ಸಂಚಾಲಕ ಎಸ್.ನಿತ್ಯಾನಂದ ಪೈ ಉಪಾಧ್ಯಕ್ಷ ರುಗಳಾದ ಪ್ರೊ ಬಿ ಪದ್ಮನಾಭ ಗೌಡ ಮೋಹನ್ ಪಡಿವಾಳ್ ಯೋಗೇಂದ್ರ ನಾಯಕ್ ಉಷಾ ನಾಯಕ್ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಸುಧಾಕರ ಪೊಸ್ರಾಲು ಕೋಶಾಧಿಕಾರಿ ಅರುಣ್ ರಾವ್ ಮುಂಡ್ಕೂರು ಸದಸ್ಯರಾದ ಪ್ರಾಂಶುಪಾಲ ರಾಮದಾಸ ಪ್ರಭು ಎಸ್ ರಾಮ ಭಟ್ ಸದಾನಂದ ಪೈ ವಿಜಯ ಹೆಗ್ಡೆ ಜಯಂತಿ ಶೆಟ್ಟಿ ಡಾ ಸುಮತಿ ಪಿ ಸುಲೋಚನಾ ರಮಿತಾ ಶೈಲೇಂದ್ರ ಮನೀಶಾ ಕಾಮತ್ ಮಾಲತಿ ಜಿ ಪೈ ಶಿವಾನಂದ ಗಿರೀಶ್ ರಾವ್ ಕೆ ಕೆ ಸಂಬಿಯಾರ್ ಹರೀಶ್ ಕೆ ಕಾರ್ಯಕ್ರಮ ವನ್ನು ಮೊದಲಾದವರು ಉಪಸ್ಥಿತರಿದ್ದರು.
ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು ನಿರೂಪಿಸಿ ಕಾರ್ಯದರ್ಶಿ ದೇವದಾಸ ಕೆರೆಮನೆ ವಂದಿಸಿದರು.