News Kannada
Saturday, June 03 2023
ಉಡುಪಿ

ಕುಂದಾಪುರ ವಕೀಲರ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Republic Day celebrations under the aegis of Kundapur Bar Association
Photo Credit : News Kannada

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕೀಲರ ಸಂಘದ ಆಶ್ರಯದಲ್ಲಿ ನ್ಯಾಯಾಂಗ ಇಲಾಖೆಯ ಸಹಯೋಗದೊಂದಿಗೆ ಗಣರಾಜ್ಯೋತ್ಸವ ನಡೆಯಿತು.

ಕುಂದಾಪುರ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಅಬ್ದುಲ್ ಹುಸೇನ್ ರಹೀಮ್ ಶೇಖ್ ಧ್ವಜಾರೋಹಣ ನೆರವೇರಿಸಿದರು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜು ಎನ್ & ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಧನೇಶ್ ಮುಗಳಿ,ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್,ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹೆಚ್. ಪ್ರಮೋದ ಹಂದೆ,ವಕೀಲರ ಸಂಘದ ಸದಸ್ಯರು, ನ್ಯಾಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

See also  ಬೆಂಗಳೂರು: ಚಿತ್ರಕಲಾ ಪರಿಷತ್ತಿನಲ್ಲಿ‌ 'ದಸರಾ ಸಂಭ್ರಮ'
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು