News Kannada
Saturday, April 01 2023

ಉಡುಪಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

Bjp national president J.P. Nadda meets
Photo Credit : News Kannada

ಉಡುಪಿ: ಬೂತ್ ಸಮಿತಿಯ ಸಮಾವೇಶದ ಹಿನ್ನೆಲೆಯಲ್ಲಿ ಉಡುಪಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು‌.

ಶ್ರೀಕೃಷ್ಣನ ದರ್ಶನ ಮಾಡಿದ ನಡ್ಡಾ ಅವರು, ಶ್ರೀಕೃಷ್ಣ -ಮುಖ್ಯಪ್ರಾಣ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯನ್ನು ಭೇಟಿ ಮಾಡಿ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಸುನೀಲ್ ಕುಮಾರ್, ಎಸ್‌.ಅಂಗಾರ, ಶಾಸಕ ರಘಪತಿ ಭಟ್ ಸಾಥ್ ನೀಡಿದರು.

See also  ಅಮರಾವತಿ: ಜಗನ್ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದ ಪವನ್ ಕಲ್ಯಾಣ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು