News Kannada
Thursday, March 23 2023

ಉಡುಪಿ

ಕಾರ್ಕಳದಲ್ಲಿ ಬೇನಾಮಿ ಆಸ್ತಿ ಖರೀದಿ, ಸಚಿವರ ಕೈವಾಡದ ಶಂಕೆ: ಸೂಕ್ತ ತನಿಖೆಗೆ ಮುತಾಲಿಕ್ ಆಗ್ರಹ

Benami property purchase in Karkala, minister's hand suspected: Pramod Muthalik demands proper probe
Photo Credit : News Kannada

ಕಾರ್ಕಳ: ತಾಲೂಕಿನ ಬಿಜೆಪಿ ಪದಾಧಿಕಾರಿಯೊಬ್ಬರು 4 ಕೋಟಿ ರೂ ವೆಚ್ಚದಲ್ಲಿ ಬೇನಾಮಿ ಆಸ್ತಿ ಖರೀದಿ ಮಾಡಿದ್ದಾರೆ. ಇದರಲ್ಲಿ ಸಚಿವರೊಬ್ಬರ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಶ್ರೀರಾಮ ಸೇನೆಯ ಸ್ಥಾಪಕಾದ್ಯಕ್ಷ ಪ್ರಮೋದ್ ಮುತಾಲಿಕ್ ಡಿಸಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಅದಾಯ ಇಲ್ಲದ ದಂಪತಿಗಳಿಬ್ಬರು ರಾಜಕೀಯ ಪ್ರಭಾವ ಬಳಸಿ ಸುಮಾರು ನಾಲ್ಕು ಕೋಟಿ ರೂ ವೆಚ್ಚದ ಜಮೀನು ಖರೀದಿಸಿದ್ದು, ರೈತರ ಮೇಲೆ ಒತ್ತಡ ತಂದು ಕಡಿಮೆ ಬೆಲೆಯಲ್ಲಿ ಜಮೀನು ಖರೀದಿ ಮಾಡಲಾಗಿದೆ. ಇದೀಗ ಈ ಜಾಗ ಕೈಗಾರಿಕಾ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.

ಆದ್ದರಿಂದ ಈ ಜಾಗ ಖರೀದಿ ಹಾಗೂ ಕೈಗಾರಿಕಾ ವಲಯವನ್ನಾಗಿ ಮಾಡಿರುವ ಹಿಂದೆ ಬಹು ದೊಡ್ಡ ರಾಜಕೀಯ ಸಂಚು ಅಡಗಿದ್ದು, ಈ ಬಗ್ಗೆ ಸಮಗ್ರವಾದ ತನಿಖೆ ನಡೆಸಬೇಕೆಂದು ನಾವು ಜಿಲ್ಲಾಧಿಕಾರಿಗಳು, ಲೋಕಾಯುಕ್ತರಿಗೆ ದೂರು ನೀಡಿದ್ದೇವೆ ಎಂದರು.

See also  ಬೆಂಗಳೂರು: ಅತಿಕ್ರಮಣದಾರರಿಂದ 30 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಬಿಡಿಎ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು