News Kannada
Sunday, April 02 2023

ಉಡುಪಿ

ಉಡುಪಿ: ಕೊರಗಜ್ಜ ಬಡಾವಣೆಯ 17 ಮನೆಗಳಿಗೆ ವಿದ್ಯುತ್ ಸಂಪರ್ಕ- ಶಾಸಕ ರಘುಪತಿ ಭಟ್ ಉದ್ಘಾಟನೆ

Mla Raghupathi Bhat inaugurates electricity connection to 17 houses in Koragajja layout
Photo Credit : News Kannada

ಉಡುಪಿ: ಕೊಡಂಕೂರು ವಾರ್ಡಿನ ಕೊರಗಜ್ಜ ಬಡಾವಣೆಗೆ ಶಾಸಕ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ಇಂದು ಶಾಸಕರು ಅಧಿಕೃತವಾಗಿ ಉದ್ಘಾಟಿಸಿದರು. ಕೊರಗಜ್ಜ ಬಡಾವಣೆಯ 17 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಸಂಪಾವತಿ, ಮೆಸ್ಕಾಂ ಉಡುಪಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗಣರಾಜ್ ಭಟ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

See also  ತೊಕ್ಕೋಟು: ದೇಶದ ಸ್ವಾತಂತ್ರ್ಯಕ್ಕಾಗಿ ಕಾರ್ಮಿಕ ವರ್ಗ ನಡೆಸಿದ ಚಳುವಳಿ ಅವಿಸ್ಮರಣೀಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು