News Kannada
Monday, September 25 2023
ಉಡುಪಿ

3ನೇ ವರ್ಷದ ಹಡಿಲು ಭೂಮಿ ಕೃಷಿ – ಭತ್ತದ ಚಾಪೆ ನೇಜಿ ತಯಾರಿಕಾ ಘಟಕಕ್ಕೆ ರಘುಪತಿ ಭಟ್ ಚಾಲನೆ

Raghupathi Bhat inaugurates 3rd year hadilu land cultivation - paddy mat naji manufacturing unit
Photo Credit : News Kannada

ಉಡುಪಿ: ಕೇದಾರೋತ್ಥಾನ ಟ್ರಸ್ಟ್ (ರಿ.), ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ವತಿಯಿಂದ ಈ ಬಾರಿ ಉಡುಪಿಯಲ್ಲಿ ಕೈಗೊಂಡಿರುವ 3ನೇ ವರ್ಷದ “ಹಡಿಲು ಭೂಮಿ ಕೃಷಿ” ಮಾಡಲು ಬೇಕಾದ ಭತ್ತದ ಚಾಪೆ ನೇಜಿ ತಯಾರಿಕಾ ಘಟಕ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿಯಲ್ಲಿ ನಿರ್ಮಿಸಲಾಗಿದ್ದು, ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷ, ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು‌ ಇಂದು ಭೂ ಮಾತೆಗೆ ಹಾಲನ್ನು ಅರ್ಪಿಸಿ ಟ್ರಾಕ್ಟರ್ ಚಲಾಯಿಸಿ 3 ನೇ ವರ್ಷದ ಹಡಿಲು ಭೂಮಿ ಕೃಷಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೃಷಿಕರಾದ ವನಜಾ ಜಯಕರ್, ಜುಲಿಯನ್ ದಾಂತಿ, ತಾಲ್ಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಣೇಶ್, ಭೂ ಮಾಲಕರಾದ ಶಂಭು ಸನಿಲ್, ಸ್ಥಳೀಯರಾದ ರಿಕೇಶ್ ಹಾಗೂ ಕಡೆಕಾರ್ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

See also  ಮಂಡ್ಯ: 3 ತಿಂಗಳ ಬಳಿಕ ಬೃಂದಾವನ ಉದ್ಯಾನವನದಲ್ಲಿ ಸಿಕ್ಕಿಬಿದ್ದ ಚಿರತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು