News Kannada
Thursday, June 08 2023
ಉಡುಪಿ

ಬ್ರಹ್ಮಾವರ ಹಾಗೂ ಉಡುಪಿ ತಾಲೂಕಿನ 29 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Title deeds distributed to 29 families in Brahmavar and Udupi taluks
Photo Credit : News Kannada

ಉಡುಪಿ: ವಿಧಾನಸಭಾ ಕ್ಷೇತ್ರದ ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 29 ಕುಟುಂಬಗಳಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಕೆ. ರಘುಪತಿ ಭಟ್ ಅವರು ಇಂದು ಬ್ರಹ್ಮಾವರ ತಾಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕಿನಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರು ಈ ಕುಟುಂಬಗಳಿಗೆ ಡೀಮ್ಡ್ ಫಾರೆಸ್ಟ್ ಹಾಗೂ ಗೋಮಾಳದ ಸಮಸ್ಯೆಯಿಂದಾಗಿ ಹಕ್ಕುಪತ್ರ ನೀಡಲು ಸಮಸ್ಯೆ ಉಂಟಾಗಿರುತ್ತದೆ. ವಿಶೇಷ ಪ್ರಕರಣಗಳ ಅಡಿ ಗೋಮಾಳ ಹಾಗೂ ಡೀಮ್ಡ್ ವಿರಹಿತಗೊಳಿಸಿ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

See also  ಮಂಗಳೂರಿನಲ್ಲಿ ಬಿಗಡಾಯಿಸಿದ ತ್ಯಾಜ್ಯ ವಿಲೇವಾರಿ ಸಮಸ್ಯೆ: ಪಾಲಿಕೆ ಮುಂದೆ ಕಸ ಇಟ್ಟು ಪ್ರತಿಭಟನೆ 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು