News Kannada
Sunday, June 04 2023
ಉಡುಪಿ

ಬ್ರಹ್ಮಾವರ: ಆನೆಗೊಂದಿ ಸ್ವಾಮೀಜಿಯವರನ್ನು ಭೇಟಿಯಾದ ಪ್ರಸಾದ್‌ರಾಜ್ ಕಾಂಚನ್

Prasad Raj Kanchan meets Anegondi Swamiji
Photo Credit : News Kannada

ಬ್ರಹ್ಮಾವರ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಮೊಕ್ಕಾಂ ಇರುವ ಶ್ರೀಮದ್ ಜಗದ್ಗುರು ಆನೆಗೊಂದಿ ಮಹಾ ಸಂಸ್ಥಾನಸರಸ್ವತೀ ಪೀಠದ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮೀಜಿಯವರನ್ನು ಶನಿವಾರ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರ ವಿ. ಶ್ರೀಧರ ಆಚಾರ್ಯ ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು ದೇವಸ್ಥಾನದ ವತಿಯಿಂದ ಗೌರವಿಸಿದರು.

See also  ಉಡುಪಿ: ಡಿ. 9ರಿಂದ 11ರ ವರೆಗೆ ಶಿವಪುರದಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು