News Kannada
Friday, June 09 2023
ಉಡುಪಿ

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಜೀಪು ಅಪಘಾತ, ನಾಲ್ವರಿಗೆ ಗಾಯ

Karkala: Passengers who were returning home after a pilgrimage met with an accident
Photo Credit : News Kannada

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ.

ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4 ರ ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು.  ಭಾನುವಾರ ಸುರಿದ ಮಳೆಯಿಂದಾಗಿ ವಾಹನ ವಾಹನ ನಿಯಂತ್ತಣಕ್ಕೆ ಸಿಗದೇ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿ ಪೈಲೆಟ್ ನಾಗರಾಜ್  ಮತ್ತು ಸಿಬ್ಬಂದಿ ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

See also  ಬಂಟ್ವಾಳ: ಪೋಕ್ಸೋ ಪ್ರಕರಣದ ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು