ಕುಂದಾಪುರ: ಬೈಂದೂರು ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಗೆಲುವನ್ನು ಕಂಡ ಹಿನ್ನಲೆಯಲ್ಲಿ ಹೆಮ್ಮಾಡಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು.
ಕುಂದಾಪುರ: ಹೆಮ್ಮಾಡಿಯಲ್ಲಿ ಗಂಟಿಹೊಳೆ ವಿಜಯೋತ್ಸವ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.